ಸಿಂಗಾಪುರ:ಮೂತ್ರಪಿಂಡ ವೈಫಲ್ಯದಿಂದ ಬಳಲುತ್ತಿದ್ದ ಬಿಹಾರದ ಮಾಜಿ ಮುಖ್ಯಮಂತ್ರಿ, ರಾಷ್ಟ್ರೀಯ ಜನತಾದಳ (ಆರ್‌ಜೆಡಿ) ಅಧ್ಯಕ್ಷ ಲಾಲು ಪ್ರಸಾದ್ ಅವರಿಗೆ ಮಗಳೇ ಕಿಡ್ನಿ ದಾನ ಮಾಡಿದ್ದು, ಸಾವು-ಬದುಕಿನ ನಡುವೆ ಹೋರಾಡುತ್ತಿದ್ದ ತಂದೆಗೆ ಮರುಜೀವ ಸಿಕ್ಕಿದೆ.
ಸಿಂಗಾಪುರದ ಆಸ್ಪತ್ರೆಯಲ್ಲಿ ಲಾಲು ಪ್ರಸಾದ್​ ಯಾದವ್​ಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಮೂತ್ರಪಿಂಡ ಕಸಿ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು, ಅವರನ್ನು ಸೋಮವಾರ ಐಸಿಯುಗೆ ಸ್ಥಳಾಂತರಿಸಲಾಯಿತು.
ಐಸಿಯು ವಾರ್ಡ್​ಗೆ ಲಾಲು ಪ್ರಸಾದ್​ ಅವರನ್ನು ವೈದ್ಯರು ಆಪರೇಷನ್ ಥಿಯೇಟರ್‌ನಿಂದ ಸ್ಥಳಾಂತರಿಸುವ ದೃಶ್ಯವನ್ನು ಟ್ವೀಟ್​ ಮೂಲಕ ಶೇರ್​ ಮಾಡಿಕೊಂಡಿರುವ ಅವರ ಪುತ್ರ, ಬಿಹಾರದ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್, ತಂದೆಗೆ ಕಿಡ್ನಿ ದಾನ ಮಾಡಿದ ನನ್ನ ಸಹೋದರಿ ರೋಹಿಣಿ ಆಚಾರ್ಯ ಮತ್ತು ಕಿಡ್ನಿ ಕಸಿ ಮಾಡಿಸಿಕೊಂಡ ತಂದೆ ಇಬ್ಬರೂ ಆರೋಗ್ಯವಾಗಿದ್ದಾರೆ. ನಿಮ್ಮ ಪ್ರಾರ್ಥನೆ ಮತ್ತು ಶುಭ ಹಾರೈಕೆಗಳಿಗೆ ಧನ್ಯವಾದಗಳು ಎಂದು ತಿಳಿಸಿದ್ದಾರೆ.
पापा का किडनी ट्रांसप्लांट ऑपरेशन सफलतापूर्वक होने के बाद उन्हें ऑपरेशन थियेटर से आईसीयू में शिफ्ट किया गया।
डोनर बड़ी बहन रोहिणी आचार्य और राष्ट्रीय अध्यक्ष जी दोनों स्वस्थ है। आपकी प्रार्थनाओं और दुआओं के लिए साधुवाद। 🙏🙏pic.twitter.com/JR4f3XRCn2
— Tejashwi Yadav (@yadavtejashwi)December 5, 2022

ಮಗನ ಹತ್ಯೆಗೆ ತಂದೆಯಿಂದಲೇ ಸುಪಾರಿ! ಹುಬ್ಬಳ್ಳಿಯಲ್ಲಿ ಖ್ಯಾತ ಉದ್ಯಮಿ ಪುತ್ರನ ಬದುಕು ದುರಂತ ಅಂತ್ಯ

ಗೆಸ್ಟ್​ ಹೌಸ್​ನ ಹಾಸಿಗೆ, ಮಂಚ, ಯೋಗ ಮ್ಯಾಟ್… ಡಿಸಿ ನಿವಾಸಕ್ಕೆ ಶಿಫ್ಟ್​: ಹಿಂತಿರುಗಿಸುವಂತೆ ಪತ್ರ ಬರೆದರೂ ರೋಹಿಣಿ ಸಿಂಧೂರಿ ಮೌನ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − 15 =
Remember me
