ಬೆಂಗಳೂರು:ಬೈಕ್ ಅಪಘಾತದಲ್ಲಿ ಬಿಬಿಎಂಪಿ ಹೆಲ್ತ್ ಇನ್​ಸ್ಪೆಕ್ಟರ್ ಪ್ರಶಾಂತ್ ನಾಯ್ಕ್ (27) ಮೃತಪಟ್ಟಿದ್ದಾರೆ.
ಜೆ.ಪಿ.ನಗರದಲ್ಲಿ ವಾಸವಿದ್ದ ಪ್ರಶಾಂತ್ ನಾಯ್ಕ್, ಸೋಮವಾರ ತಡರಾತ್ರಿ ಬೈಕ್​ನಲ್ಲಿ ಸದಾಶಿವನಗರದಿಂದ ಜೆ.ಪಿ.ನಗರಕ್ಕೆ ತೆರಳುತ್ತಿದ್ದರು.
ಮಾರ್ಗಮಧ್ಯೆ ಸ್ಯಾಂಕಿಕೆರೆಯ ಟಿ.ಚೌಡಯ್ಯ ರಸ್ತೆಯ ಪುಟ್​ಪಾತ್​ಗೆ ಬೈಕ್ ಡಿಕ್ಕಿಯಾಗಿದ್ದು, ಕೆಳಗೆ ಬಿದ್ದ ಪ್ರಶಾಂತ್​ರ ತಲೆಗೆ ಗಂಭೀರ ಪೆಟ್ಟಾಗಿ ಮೃತಪಟ್ಟಿದ್ದಾರೆ. ಸದಾಶಿವನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ತಿಪಟೂರಲ್ಲಿ ಎರಡು ತಲೆ ಹಾವು ಮಾರಾಟಕ್ಕೆ ಯತ್ನ: ಪಿಡಿಒ ಸೇರಿ ಮೂವರ ಬಂಧನ

ಪಂಚರತ್ನ ರಥಯಾತ್ರೆಗೆ ಆಗಮಿಸಿದ್ದವರಿಗೆ ಅಪಘಾತ: ಇಬ್ಬರ ಸ್ಥಿತಿ ಗಂಭೀರ, 10 ಮಂದಿಗೆ ಗಾಯ

ಹೊಸ ವರ್ಷಕ್ಕೆ ಟೈಟ್ ರೂಲ್ಸ್: ಮತ್ತೆ ಮಾಸ್ಕ್ ಕಡ್ಡಾಯ; ಸಂಭ್ರಮಾಚರಣೆಗೆ ಮಾರ್ಗಸೂಚಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 + sixteen =
Remember me
