ಬೆಂಗಳೂರು:ನಗರದ ಮೂಡಲಪಾಳ್ಯದಲ್ಲಿ ಕಳೆದ ಭಾನುವಾರ ರಾತ್ರಿ ನಡೆದ ಭೀಕರ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದ್ದು, ಬೆಚ್ಚಿಬೀಳಿಸುವಂತಿದೆ.
ಅತೀ ವೇಗವಾಗಿ‌ ಬಂದ ಹೊಂಡ ಸಿವಿಕ್ ಕಾರು ಎದುರಿನ ರಾಯಲ್ ಎನ್ಫೀಲ್ಡ್ ಬೈಕ್​ಗೆ ಡಿಕ್ಕಿ ಹೊಡೆದಿದ್ದು, ಬೈಕ್​ ಎರಡು ಪೀಸ್ ಆಗಿದೆ. ಗುದ್ದಿದ‌ ರಭಸಕ್ಕೆ ಬೈಕ್ ಸವಾರ ಮೇಲಕ್ಕೆ ಹಾರಿಬಿದ್ದಿದ್ದಾನೆ.
ಇದನ್ನೂ ಓದಿ:ಶ್ರೀನಿವಾಸಪುರದಲ್ಲಿ ಚುರುಕಾದ ರಾಜಕೀಯ; ಸಮರ್ಥ ಅಭ್ಯರ್ಥಿಗಳ ಹುಡುಕಾಟ ಆರಂಭ

ರಾಂಗ್ ಸೈಡ್​ನಿಂದ ಬಂದು ಕಾರು ಗುದ್ದಿದ್ದು, ಬೈಕ್​ ಸವಾರ ಅಕ್ಷಯ್ (28 ) ತೀವ್ರ ಗಾಯಗೊಂಡಿದ್ದಾರೆ. ಅಕ್ಷಯ್​​ ಸೊಂಟದಿಂದ ಮೇಲೆ ಸ್ವಾದೀನ ಕಳೆದುಕೊಂಡಿದ್ದು, ಸ್ಥಳಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಈ ಸಂಬಂಧ ಚಂದ್ರಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು: ನಗರದ ಮೂಡಲಪಾಳ್ಯದಲ್ಲಿ ಕಳೆದ ಭಾನುವಾರ ರಾತ್ರಿ ನಡೆದ ಭೀಕರ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದ್ದು, ಬೆಚ್ಚಿಬೀಳಿಸುವಂತಿದೆ.#BikeAccident#CarAccident#Bengaluru#RoadAccidentpic.twitter.com/AObiYSl3KW
— Vijayavani (@VVani4U)December 4, 2020

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two + 2 =
Remember me
