ಹೊಸಪೇಟೆ(ಬಳ್ಳಾರಿ):ಇತ್ತೀಚಿಗಷ್ಟೇ ಮದುವೆಯಾಗಿದ್ದ ನವದಂಪತಿ ಊರಿಗೆ ಹೋಗುವ ಮಾರ್ಗಮಧ್ಯೆ ದುರಂತ ಅಂತ್ಯಕಂಡಿದ್ದಾರೆ.
ಶಿವಕುಮಾರ್ ಮತ್ತು ನಿವೇದಿತಾ ಮೃತ ದುರ್ದೈವಿಗಳು. ಇವರಿಬ್ಬರೂ ಬೈಕ್​ನಲ್ಲಿ ಸೋಮವಾರ ಬೆಳಗ್ಗೆ ಜಗಳೂರು ತಾಲೂಕಿನ ಹೊಸಕೆರೆಯಿಂದ ಸಂಡೂರಿಗೆ ಹೊರಟಿದ್ದರು. ಬಳ್ಳಾರಿ ಜಿಲ್ಲೆಯ ಕೊಟ್ಟೂರು ತಾಲೂಕಿನ ಬೆನಕನಹಳ್ಳಿ ಬಳಿ ಎತ್ತಿನ ಬಂಡಿಗೆ ಬೈಕ್​ ಡಿಕ್ಕಿಯಾದ ಪರಿಣಾಮ ನವದಂಪತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಇದನ್ನೂ ಓದಿರಿಶರವೇಗದ ರೈಲಿನ ಎದುರು ಧರ್ಮೇಗೌಡ ನಿಂತಿದ್ಹೇಗೆ? ರೈಲು ಚಾಲಕ ಬಾಯ್ಬಿಟ್ಟ ಭಯಾನಕ ಸತ್ಯ
ನಿವೇದಿತಾ ಮೂಲತಃ ಜಗಳೂರು ತಾಲೂಕಿನ ಹೊಸಕೆರೆಹಳ್ಳಿಯವರು. ಶಿವಕುಮಾರ್ ಸಂಡೂರು ನಿವಾಸಿ. ಇವರಬ್ಬರೂ ಇತ್ತೀಚಿಗಷ್ಟೇ ಮದುವೆ ಆಗಿದ್ದರು. ನಿವೇದಿತಾಳನ್ನು ತವರು ಮನೆಯಿಂದ ತನ್ನ ಮನೆಗೆ ಶಿವಕುಮಾರ್​ ಕರೆದೊಯ್ಯುತ್ತಿದ್ದ. ಮನೆಗೆ ಹೋಗುವ ಮೊದಲೇ ಇವರಿಬ್ಬರೂ ದಾರಿಯಲ್ಲೇ ಹೆಣವಾಗಿದ್ದಾರೆ. ಕೊಟ್ಟೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
54ರ ಫಾಸ್ಟರ್ ಜತೆ 24ರ ಯುವತಿ ಮದುವೆ: ಇಲ್ಲಿದೆ ಎಕ್ಸ್​ಕ್ಲೂಸಿವ್​ ಫೋಟೋಸ್​

ವರ್ಷಾಚರಣೆಗೆ ಕೇಕ್​ ಕತ್ತರಿಸುತ್ತಿದ್ದ ಯುವಕರ ಹಿಂದೆಯೇ ಹಾದುಹೋದ ದೆವ್ವ! ಭಯಾನಕ ವಿಡಿಯೋ ಇಲ್ಲಿದೆ

ಕನ್ನಡ ಚಿತ್ರರಂಗದ ಪೋಷಕ ನಟ ಶನಿಮಹಾದೇವಪ್ಪ ವಿಧಿವಶ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:14 − nine =
Remember me
