ವಿಜಯನಗರ:ಹೊಸಪೇಟೆ ತಾಲೂಕಿನ ಮಲಪನಗುಡಿ ಬಳಿ ಸಂಭವಿಸಿದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಯುವ ಪತ್ರಕರ್ತ ಬಸವರಾಜ್ ಚಿಕಿತ್ಸೆ ಫಲಿಸದೆ ಗುರುವಾರ ಮೃತಪಟ್ಟಿದ್ದಾರೆ.
ಖಾಸಗಿ ಸುದ್ದಿ ವಾಹಿನಿಯೊಂದರಲ್ಲಿ ಬಳ್ಳಾರಿ ಜಿಲ್ಲಾ ವರದಿಗಾರರಾಗಿ ಬಸವರಾಜ್ ಕೆಲಸ ಮಾಡುತ್ತಿದ್ದರು. ಸ್ನೇಹಿತ ಭಾಸ್ಕರ್ ಎಂಬುವವರ ಜತೆ ಹಂಪಿ ಸಮೀಪದ ಕಮಲಾಪುರಕ್ಕೆ ಬೈಕ್​ನಲ್ಲಿ ಬಸವರಾಜ್​ ತೆರಳುತ್ತಿದ್ದರು. ಮಾರ್ಗಮಧ್ಯೆ ಹೊಸಪೇಟೆ ತಾಲೂಕಿನ ಮಲಪನಗುಡಿ ಬಳಿ ಬೈಕ್​ ಸ್ಕಿಡ್​ ಆಗಿದ್ದು, ಬಸವರಾಜ್​ರ ತಲೆಗೆ ತೀವ್ರ ಪೆಟ್ಟಾಗಿತ್ತು. ಧಾರವಾಡದ ಎಸ್​ಡಿಎಂ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಚಿಕಿತ್ಸೆ ಫಲಿಸದೆ ಬಸವರಾಜ್​ ಆಸ್ಪತ್ರೆಯಲ್ಲೇ ಕೊನೆಯುಸಿರೆಳೆದರು. ಹುಬ್ಬಳ್ಳಿ ಖಾಸಗಿ ಆಸ್ಪತ್ರೆಯಲ್ಲಿ ಬಸವರಾಜ್ ಸ್ನೇಹಿತ ಭಾಸ್ಕರ್​ಗೆ ಚಿಕಿತ್ಸೆ ಮುಂದುವರಿದಿದೆ.
ರೇಣುಕಾಚಾರ್ಯರ ತಮ್ಮನ ಮಗ ಶವವಾಗಿ ಪತ್ತೆ! ತುಂಗಾ ನಾಲೆಯಲ್ಲಿ ಸಿಕ್ಕ ಕಾರಿನಲ್ಲಿ ಕೊಳೆತ ಸ್ಥಿತಿಯಲ್ಲಿತ್ತು ಮೃತದೇಹ

ಗೋಗರೆದ್ರೂ ಆಸ್ಪತ್ರೆಗೆ ದಾಖಲಿಸಿಕೊಳ್ಳಲಿಲ್ಲ… ರಾತ್ರಿಯಿಡೀ ನೋವಿಂದ ನರಳಿದ ಗರ್ಭಿಣಿ ದುರಂತ ಸಾವು! ಜನಿಸಿದ ಅವಳಿ ಮಕ್ಕಳೂ ಬದುಕಲಿಲ್ಲ

ವಿಜಯವಾಣಿ ಅಚ್ಚಗನ್ನಡ ಅಭಿಯಾನ: ಬನ್ನಿ ಭಾಗವಹಿಸಿ ಬಹುಮಾನ ಗೆಲ್ಲಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 + 18 =
Remember me
