ಉತ್ತರಕನ್ನಡ:ಶಿರಸಿಯ ಎಸ್​ಬಿಐ ಸರ್ಕಲ್ ಬಳಿ ಇಂದು ಬೆಳಗ್ಗೆ ಭೀಕರ ಅಪಘಾತ ಸಂಭವಿಸಿದ್ದು, ಒಂದೇ ಕುಟುಂಬದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಶಿರಸಿಯ ಗಣೇಶ ನಗರದ ನಿವಾಸಿಗಳಾದ ರವಿಚಂದ್ರ ವಡ್ಡರ್ (34) ಮತ್ತು ಸುನೀಲ್​ ಇಂದೂರ (26) ಮೃತ ದುರ್ದೈವಿಗಳು. ರವಿಚಂದ್ರ ವಡ್ಡರ್ ಅವರ ಚಿಕ್ಕಪ್ಪ ತೀರಿಕೊಂಡಿದ್ದರು. ಅಂತ್ಯಕ್ರಿಯೆಗೆ ಹೂವು ಮತ್ತು ಇತರ ಸಾಮಗ್ರಿ ತರಲೆಂದು ಇವರಿಬ್ಬರು ಬೈಕ್​ನಲ್ಲಿ ತೆರಳುತ್ತಿದ್ದರು.ಇದನ್ನೂ ಓದಿರಿ8ನೇ ತರಗತಿ ವಿದ್ಯಾರ್ಥಿ ಜತೆ ಓಡಿಹೋದ ಮೂರು ಮಕ್ಕಳ ತಾಯಿ! 1 ವರ್ಷದ ರಹಸ್ಯ ಬಿಚ್ಚಿಟ್ಟ ಪಾಲಕರು
ಶಿರಸಿಯ ಎಸ್​ಬಿಐ ಸರ್ಕಲ್ ಬಳಿ ಬೈಕ್ ಮತ್ತು ಸಾರಿಗೆ ಬಸ್ ಮುಖಾಮುಖಿ ಡಿಕ್ಕಿಯಾಗಿದ್ದು, ಸ್ಥಳದಲ್ಲೇ ರವಿಚಂದ್ರ ವಡ್ಡರ್ ಮತ್ತು ಸುನೀಲ್​ ಇಂದೂರ ಮೃತಪಟ್ಟಿದ್ದಾರೆ. ವರಸೆಯಲ್ಲಿ ಇವರಿಬ್ಬರು ಸಹೋದರರು. ಶಿರಸಿ ನಗರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೊದಲೇ ಚಿಕ್ಕಪ್ಪನ ಸಾವಿನ ಸೂತಕದಲ್ಲಿದ್ದ ಮನೆಯಲ್ಲೀಗ ಸಹೋದರ ಸಾವಿನ ಸುದ್ದಿ ಕೇಳಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಹಸುವಿನ ಕೆಚ್ಚಲು ಕೊಯ್ದು ವಿಕೃತಿ ಮೆರೆದ ದುಷ್ಕರ್ಮಿಗಳು! ಕರುಗೆ ಹಾಲುಣಿಸಲಾಗದೆ ನರಳುತ್ತಿದೆ ಮೂಕಜೀವಿ

ನೇಣುಬಿಗಿದ ಸ್ಥಿತಿಯಲ್ಲಿ ತಾಯಿ-ಮಗನ ಶವ ಪತ್ತೆ! ಶಿವರಾತ್ರಿ ಸಡಗರಕ್ಕೆ ಕೊಳ್ಳಿ ಇಟ್ಟ ಸಾವು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 − one =
Remember me
