ವಿಜಯನಗರ:ಅಪಘಾತ ಅಂದ್ರೆ ಎದೆ ಝಲ್​ ಅನ್ನುತ್ತೆ. ಇನ್ನು ಭೀಕರ ಅಂದ್ರೆ ಜೀವ ಬಾಯಿಗೆ ಬಂದಂತಾಗುತ್ತೆ. ಹೊಸಪೇಟೆ ತಾಲೂಕಿನ ಪೋತಲಕಟ್ಟಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ-50ರಲ್ಲಿ ಇಂದು ನಡೆದ ಅಪಘಾತದ ದೃಶ್ಯ ನೋಡಿದವರ ಸ್ಥಿತಿಯೂ ಹೀಗೆ ಇತ್ತು.
ಬೈಕ್​ಗೆ ಕಾರು ಡಿಕ್ಕಿಯಾಗಿದ್ದು, ಡಿಕ್ಕಿ ಹೊಡೆದ ರಭಸಕ್ಕೆ ಬೈಕ್​ನಿಂದ ಹಾರಿದ ಸವಾರ ರಸ್ತೆ ಡಿವೈಡರ್​ನ ಕಬ್ಬಿಣದ ಸಲಾಕೆ ಮೇಲೆ ಬಿದ್ದು, ಅಲ್ಲೇ ಪ್ರಾಣಬಿಟ್ಟಿದ್ದಾನೆ. ಡಿವೈಡರ್​ನ ಮೇಲೆ ಶವ ಬಿದ್ದಿರುವ ದೃಶ್ಯ ಎಂತಹವರಿಗೂ ಭಯ ಹುಟ್ಟಿಸುತ್ತಿತ್ತು. ಬಸಪ್ಪ(‌55) ಮೃತಪಟ್ಟ ಬೈಕ್ ಸವಾರ. ಮರಿಯಮ್ಮನ ಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಇದನ್ನೂ ಓದಿರಿಬಸ್​-ಆಟೋ ನಡುವೆ ಭೀಕರ ಅಪಘಾತ: 13 ಮಂದಿ ಸಾವು, ಹಲವರ ಸ್ಥಿತಿ ಗಂಭೀರ
ಹಸುವಿನ ಕೆಚ್ಚಲು ಕೊಯ್ದು ವಿಕೃತಿ ಮೆರೆದ ದುಷ್ಕರ್ಮಿಗಳು! ಕರುಗೆ ಹಾಲುಣಿಸಲಾಗದೆ ನರಳುತ್ತಿದೆ ಮೂಕಜೀವಿ

ತವರು ಮನೆಯಲ್ಲಿ ಮಗಳು ಆತ್ಮಹತ್ಯೆ! ಸಾವಿಗೂ ಮುನ್ನ ಮನದ ದುಃಖ ಅಕ್ಷರಕ್ಕಿಳಿಸಿದ ಸುಂದರಿ

ಅಯ್ಯೋ, ಮಗಳೇ ಕಾಲೇಜಿಗೆ ಹೋಗವ್ವ ಅಂದಿದ್ದೇ ತಪ್ಪಾಯ್ತಾ? ನಡೆದೇ ಹೋಯ್ತು ದುರಂತ

ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
Sign in to your account
Please enter an answer in digits:1 + four =
Remember me
