ವಿಜಯನಗರ:ಎತ್ತಿನ ಬಂಡಿಯೊಂದಕ್ಕೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವಿಗೀಡಾದ ಪ್ರಕರಣವೊಂದು ನಡೆದಿದೆ. ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಹೊರವಲಯದ ಚೋರನೂರು ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ.
ಅಮರದೇವರ ಗುಡ್ಡ ತಾಂಡಾದ ನಿವಾಸಿ ವಿನಯ್ ರಾಥೋಡ್ ( 26) ಎಂಬಾತ ಈ ಅಪಘಾತದಲ್ಲಿ ಸಾವಿಗೀಡಾದ ಬೈಕ್ ಸವಾರ. ವಿನಯ್ ಅಮರದೇವರ ಗುಡ್ಡ ತಾಂಡಾದಿಂದ ಕೂಡ್ಲಿಗಿ ಕಡೆ ಹೊರಟಿದ್ದ ವೇಳೆ ಚೋರನೂರು ರಸ್ತೆಯ ಪಿರಾಮಿಡ್ ಬಳಿ ಈ ಅಪಘಾತ ಸಂಭವಿಸಿದೆ.
ವಿನಯ್ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಮತ್ತು ಬಂಜಾರ ಸಂಘಟನೆಗಳ ಮುಖಂಡನಾಗಿ ಸಕ್ರಿಯವಾಗಿದ್ದ.
ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಬಗ್ಗೆ ರಿಷಬ್​ ಶೆಟ್ಟಿ ಬೇಸರ!

ಒಂದು ಸ್ಫೋಟ, ಒಂಬತ್ತು ಸಾವು: ಶುಭ ಸಮಾರಂಭದ ಮನೆಯಲ್ಲಿ ಸೂತಕದ ಕಾವು..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven − 3 =
Remember me
