ರಾಮನಗರ:ಕಾರ್​ಗೆ ಬೈಕ್ ಡಿಕ್ಕಿಯಾಗಿ ಮೂವರು ಸಾವನ್ನಪ್ಪಿರು ಘಟನೆ. ಬೆಂಗಳೂರು- ಮೈಸೂರು ದಶಪಥ ಹೆದ್ದಾರಿ ಜಯಪುರ ಗೇಟ್ ಬಳಿ ದುರ್ಘಟನೆ ನಡೆದಿದೆ.
ಇದನ್ನೂ ಓದಿ:BJP Manifesto: ಬಿಜೆಪಿಯ ‘ಪ್ರಜಾ ಪ್ರಣಾಳಿಕೆ’ಯಲ್ಲಿ ಏನಿದೆ?
ರಾಮನಗರ ತಾಲೂಕಿನ ಜಯಪುರ ಗೇಟ್ ಬಳಿ ಕಾರ್​ಗೆ ಬೈಕ್​ ಡಿಕ್ಕಿಯಾಗಿದೆ. ಹಿಂಬದಿಯಿಂದ ಬಂದ ಕಾರ್​ ಡಿಕ್ಕಿ ಹೊಡೆದ ರಭಸಕ್ಕೆ ಬೈಕ್ ನಲ್ಲಿದ್ದ ಮೂವರು ಯುವಕರು ರಸ್ತೆಗೆ ಬಿದ್ದಿದ್ದಾರೆ.
ಇದನ್ನೂ ಓದಿ:ಪಾಕ್​​ನಲ್ಲಿ ಲೈಂಗಿಕ ಸಾಮರ್ಥ್ಯ ಹೆಚ್ಚಳಕ್ಕೆ ಹಲ್ಲಿ ತೈಲ ಬಳಕೆ!ರಸ್ತೆಗೆ ಬಿದ್ದ ಯುವಕರ ಮೇಲೆ ಮತ್ತೊಂದು ಕಾರು ಹರಿದಿದೆ. ಬೈಕ್​ನಲ್ಲಿದ್ದ ಇಬ್ಬರು ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾರೆ. ಆಸ್ಪತ್ರೆಗೆ ಸಾಗಿಸುವ ಮಧ್ಯೆ ಮತ್ತೊಬ್ಬ ಸಾವನ್ನಪ್ಪಿದ್ದಾನೆ. ಈ ಭೀಕರ ಅಪಘಾತದಲ್ಲಿ ಒಟ್ಟು ಮೂರು ಮಂದಿ ಯುವಕರು ಪ್ರಾಣ ಕಳೆದುಕೊಂಡಿದ್ದಾರೆ. ಸ್ಥಳಕ್ಕೆ ರಾಮನಗರ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ.
ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ‘420 ಕಾರ್ಡ್’: ಅರುಣ್ ಸಿಂಗ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 + eighteen =
Remember me
