ಉತ್ತರಕನ್ನಡ:ರಸ್ತೆಗೆ ಅಡ್ಡವಾಗಿ ಬಂದ ನಾಯಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಬೈಕ್​​​ ಸವಾರನೋರ್ವ ಸ್ಕಿಡ್ ಆಗಿ ಬಿದ್ದು ಗಾಯಗೊಂಡಿರುವ ಘಟನೆ ತಾಲೂಕಿನ ಚಿತ್ತಾಕುಲಾ ಗ್ರಾಮದಲ್ಲಿ ನಡೆದಿದೆ.
ಚಿತ್ತಾಕುಲ ಬಳಿ ಸ್ವಲ್ಪ ಮಳೆಯಾಗಿತ್ತು. ಎದುರಿಗೆ ಬಂದ ನಾಯಿ ತಪ್ಪಿಸಲು ಹೋಗಿ ಬೈಕ್​ಗೆ ಬ್ರೇಕ್ ಹಾಕಿದ್ದು, ಬೈಕ್ ನಡು ರಸ್ತೆಯಲ್ಲಿಯೇ ಸ್ಕಿಡ್ ಆಗಿ ಪಲ್ಟಿಯಾಗಿದೆ. ಆಗ ಬೈಕ್​ ಸವಾರ ಸ್ವಲ್ಪ ದೂರ ಜಾರಿಕೊಂಡು ಬಿದ್ದಿದ್ದಾರೆ.
ತಲೆ ಮೇಲಿದ್ದ ಹೆಲ್ಮೆಟ್​ ಆತನ ಪ್ರಾಣಿ ಉಳಿಸಿದೆ. ಸವಾರ ತಾನಾಗಿಯೇ ಎದ್ದು ಸ್ವಲ್ಪ ಹೊತ್ತು ಸುಧಾರಿಸಿಕೊಂಡು ನಂತರ ತೆರಳಿದ್ದಾರೆ. ಈ ದೃಶ್ಯ ಅಲ್ಲೇ ಹತ್ತಿರದಲ್ಲಿದ್ದ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ರಾಷ್ಟ್ರಪತಿ ಚುನಾವಣೆಯ ಎನ್‌ಡಿಎ ಅಭ್ಯರ್ಥಿಗೆ ‘Z’ ಶ್ರೇಣಿಯ ಭದ್ರತೆ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty + nine =
Remember me
