ಕಲಬುರಗಿ:ಜನ್ಮದಿನದ ಪಾರ್ಟಿ ಮುಗಿಸಿ ವಾಪಾಸ್​ ಬರುವ ವೇಳೆ ಬೈಕ್​ ಅಪಘಾತಕ್ಕೆ ತುತ್ತಾದ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿದ ಘಟನೆ ಕಲಬುರಗಿ ಜಿಲ್ಲೆಯ ರಿಂಗ್ ರಸ್ತೆಯ ನಾಗನಹಳ್ಳಿಯಲ್ಲಿ ವರದಿಯಾಗಿದೆ.
ಇದನ್ನೂ ಓದಿ:Karnataka Minister SS Mallikarjun Drives Tractor During Ganesha Procession In Davangere | ಟ್ರ್ಯಾಕ್ಟರ್ ಚಾಲನೆ ಮಾಡಿ ಗಮನ ಸೆಳೆದ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್
ಹುಟ್ಟುಹಬ್ಬದ ಸಂಭ್ರಮವನ್ನು ಮುಗಿಸಿ ಮನೆಗೆ ಹಿಂದಿರುಗವಾಗ ವೇಗವಾಗಿ ಬರುತ್ತಿದ್ದ ಇಬ್ಬರು ವಿದ್ಯಾರ್ಥಿಗಳ ಬೈಕ್​ ನಿಯಂತ್ರಣ ತಪ್ಪಿದ ಪರಿಣಾಮ ಎದುರಿಗಿದ್ದ ಡಿವೈಡರ್​ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ದುರ್ದೈವಿಗಳನ್ನು ಅಲಿ ಅಬ್ಬಾಸ್ ಹಾಗೂ ಇರ್ಫಾನ್ ಎಂದು ಗುರುತಿಸಲಾಗಿದೆ.
ಇದನ್ನೂ ಓದಿ:ಬೆಂಗಳೂರು ಬಂದ್; ಒಂದು ಸಾವಿರಕ್ಕೂ ಅಧಿಕ ಜನರ ಬಂಧನ, ಬಿಡುಗಡೆ: ಪೊಲೀಸ್ ಕಮಿಷನರ್
ಮೃತ ವಿದ್ಯಾರ್ಥಿಗಳು ಅಂಬಿಕಾ ನಗರ ಹಾಗೂ ರೆಹಮತ್ ನಗರದ ನಿವಾಸಿಗಳು ಎಂದು ವರದಿ ತಿಳಿಸಿದ್ದು, ಅಬ್ಬಾಸ್ ಅಲಿ ಜನ್ಮದಿನದ ಹಿನ್ನಲೆ ಪಾರ್ಟಿಗೆ ತೆರಳಿದ್ದರು. ಈ ವೇಳೆ ಪಾರ್ಟಿ ಮುಗಿಸಿ ವೇಗವಾಗಿ ಬೈಕ್​ನ ಚಲಾಯಿಸಿಕೊಂಡು ಬರುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್​ಗೆ ಡಿಕ್ಕಿ ಹೊಡೆದಿದೆ. ಸದ್ಯ ಈ ಅಪಘಾತದ ಪ್ರಕರಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.
ಸ್ವಚ್ಛತಾ ಸೇವಾ ಅಭಿಯಾನ; ಅಕ್ಟೋಬರ್ 02 ರವರೆಗೆ ನಡೆಯಲಿರುವ ಚಟುವಟಿಕೆಗಳ ಪಟ್ಟಿ ಹೀಗಿದೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve − 2 =
Remember me
