ಬೆಂಗಳೂರು:ವೇಗದ ಹಾಗೂ ಅಜಾಗರೂಕತೆಯ ಚಾಲನೆಯನ್ನು ತಡೆಯಲೆಂದೇ ಸಂಚಾರ ಪೊಲೀಸರು ರಸ್ತೆಯಲ್ಲಿ ನಿಂತಿರುತ್ತಾರೆ. ಇನ್ನು ಸಿಗ್ನಲ್ ಇದ್ದರೂ ಲೆಕ್ಕಿಸದ ಸವಾರರು, ಸಿಗ್ನಲ್ ಬಳಿ ಪೊಲೀಸ್ ಇದ್ದರೆ ಸಂಚಾರ ನಿಯಮ ಉಲ್ಲಂಘಿಸಲು ಹಿಂಜರಿಯುತ್ತಾರೆ.
ಅಂಥದ್ದರಲ್ಲಿ ಇಲ್ಲೊಬ್ಬ ದ್ವಿಚಕ್ರ ವಾಹನ ಸವಾರ ಕರ್ತವ್ಯನಿರತ ಪೊಲೀಸ್ ಕಾನ್​ಸ್ಟೆಬಲ್​ಗೇ ಬೈಕ್ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮವಾಗಿ ಹಲಸೂರು ಗೇಟ್ ಸಂಚಾರ ಠಾಣೆಯ ಕಾನ್​ಸ್ಟೆಬಲ್​ ಮಧುಕುಮಾರ್ (26) ಗಂಭೀರವಾಗಿ ಗಾಯ‌ಗೊಂಡಿದ್ದಾರೆ.
ಇದನ್ನೂ ಓದಿ:ನಾಯಕರಾಗಿ ಚಿತ್ರರಂಗಕ್ಕೆ ಬಂದ ಅಶ್ವತ್ಥ್​ ಕೆಲವೇ ವರ್ಷಗಳಲ್ಲಿ ಪೋಷಕ ನಟ ಆಗಿದ್ಯಾಕೆ? ಏನದು ರಹಸ್ಯ!?
ನಗರದ ಜೆ.ಸಿ. ರಸ್ತೆಯ ಶಿವಾಜಿ ಸಿಗ್ನಲ್ ಬಳಿ ಈ ಅಪಘಾತ ಸಂಭವಿಸಿದೆ. ಗಾಯಾಳು ಮಧುಕರ್​ ಅವರನ್ನು ಹತ್ತಿರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ರಾಜ್ಯದ ಜಿಲ್ಲಾ ಉಸ್ತುವಾರಿಯಲ್ಲಿ ಹಠಾತ್ ಬದಲಾವಣೆ: ನಿಮ್ಮ ಜಿಲ್ಲೆಗೆ ಯಾವ ಸಚಿವರು? ಇಲ್ಲಿದೆ ನೋಡಿ ಪಟ್ಟಿ…

ಬೈಕ್‌‌ಗೆ ಲಾರಿ ಡಿಕ್ಕಿ: ಹಿರಿಯ ಪತ್ರಕರ್ತ ಗಂಗಾಧರಮೂರ್ತಿ ವಿಧಿವಶ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 + 12 =
Remember me
