ಬೀದರ್​:ವಾಹನ ಸವಾರರು ಖುದ್ದು ಎಚ್ಚರದಿಂದಲೇ ವಾಹನ ಚಲಾಯಿಸಿದರೂ ಬೇರೆ ವಾಹನಗಳು ಬಂದು ಡಿಕ್ಕಿ ಹೊಡೆದು ಅಪಘಾತಗಳಾದ, ಪ್ರಾಣ ಕಳೆದುಕೊಂಡ ಎಷ್ಟೋ ಪ್ರಕರಣಗಳಿವೆ. ಅಂಥ ಪ್ರಕರಣಗಳ ಪಾಲಿಗೆ ಇದೊಂದು ಹೊಸ ಸೇರ್ಪದೆ.
ಕಬ್ಬು ತುಂಬಿಕೊಂಡು ಬರುತ್ತಿದ್ದ ಲಾರಿಯೊಂದು ಚಲಿಸುತ್ತಿದ್ದ ಬೈಕ್​ಗೆ ಹಿಂದಿನಿಂದ ಡಿಕ್ಕಿ ಹೊಡೆದಿದ್ದಲ್ಲದೆ, ಸವಾರರ ಮೇಲೆ ಹಾದುಹೋದ ಕಾರಣ ಬೈಕ್​ನಲ್ಲಿದ್ದ ದಂಪತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೀದರ್ ತಾಲೂಕಿನ ಶಂಶೇರ್​ನಗರ ಬಳಿ ಈ ರಸ್ತೆ ಅಪಘಾತ ಸಂಭವಿಸಿದ್ದು, ಬಾವಗಿ ಗ್ರಾಮದ ಸೈಲಾನಿ ಫಕೀರ್ (48) ಹಾಗೂ ಅವರ ಪತ್ನಿ ಬಿಪಾಷಾ (40) ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.
ಗಂಡ-ಹೆಂಡತಿ ತರಕಾರಿ ಖರೀದಿಸಿಕೊಂಡು ಬೀದರ್​ನಿಂದ ಬಾವಗಿ ಗ್ರಾಮಕ್ಕೆ ಮರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಅಪಘಾತಕ್ಕೆ ಕಾರಣವಾಗಿರುವ ಲಾರಿಯಲ್ಲಿ ಕಬ್ಬು ಸಾಗಿಸಲಾಗುತ್ತಿತ್ತು. ಬೀದರ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಕೈಗೊಂಡಿದ್ದಾರೆ.
ಆ ‘ಮಹಿಳೆಯರು’ ಹೆದ್ದಾರಿಯಲ್ಲಿ ಲಿಫ್ಟ್ ಕೇಳಿದರು; ಆಮೇಲೆ ಆಗಿದ್ದೇ ಬೇರೆ…

ಸಾಲ ಮರಳಿಸದವಳ ಬಳಿ ಸೆಕ್ಸ್ ಕೇಳಿದ ವೃದ್ಧ! ಒಂದೇ ವರ್ಷದಲ್ಲಿ ಸೂಟ್​ಕೇಸ್​ನಲ್ಲಿ ಹೆಣವಾಗಿ ಸಿಕ್ಕ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 + two =
Remember me
