ಹುಬ್ಬಳ್ಳಿ:ಸಾಮಾನ್ಯವಾಗಿ ಮಳೆ-ಗುಡುಗು-ಸಿಡಿಲು ಬರುವಾಗ ಮರಗಳ ಕೆಳಗೆ ಆಶ್ರಯ ಪಡೆದು ಸಾವಿಗೀಡಾಗುತ್ತಾರೆ. ಆದರೆ ಇಲ್ಲೊಬ್ಬ ವ್ಯಕ್ತಿ ಬೈಕ್​ನಲ್ಲಿ ಸಾಗುತ್ತಿರುವಾಗಲೇ ಸಿಡಿಲು ಬಡಿದು ಮೃತಪಟ್ಟಿದ್ದಾರೆ. ಹುಬ್ಬಳ್ಳಿಯಲ್ಲಿ ಈ ದುರಂತ ಸಂಭವಿಸಿದೆ.
ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಸಂಶಿ ಮತ್ತು ಪಶುಪತಿಹಾಳ ಮಾರ್ಗಮಧ್ಯೆ ಈ ಅವಘಡ ಸಂಭವಿಸಿದೆ. ಪರಿಣಾಮವಾಗಿ ಬೈಕ್​ ಸವಾರ, ಪಶುಪತಿಹಾಳದ ನಿವಾಸಿ ಪ್ರವೀಣ್ ಬಡಿಗೇರ (32) ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ.
ಹುಬ್ಬಳ್ಳಿಯ ಖಾಸಗಿ ಟ್ರಾನ್ಸ್‌ಪೋರ್ಟ್‌ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಪ್ರವೀಣ್, ಕೆಲಸ ಮುಗಿಸಿ ವಾಪಸ್ ಮನೆಗೆ ತೆರಳುವಾಗ ಈ ಅವಘಡ ಸಂಭವಿಸಿದೆ. ಇವರು ಬೈಕ್​ನಲ್ಲಿ ಹೋಗುತ್ತಿರುವಾಗಲೇ ಸಿಡಿಲು ಅಪ್ಪಳಿಸಿ ಸಾವು ಸಂಭವಿಸಿದೆ.
‘ಕಾಂತಾರ’ ಭರ್ಜರಿ ಯಶಸ್ಸು; ಕುತೂಹಲ ಕೆರಳಿಸಿದೆ ಇವರಿಬ್ಬರ ಮೌನ!
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:2 × 3 =
Remember me
