ಪುತ್ತೂರು:ಇತ್ತೀಚೆಗೆ ಸರ್ಕಾರಿ ವಾಹನಗಳು ಇಲ್ಲವೇ ಸರ್ಕಾರಿ ಅಧಿಕಾರಿಗಳು-ಜನಪ್ರತಿನಿಧಿಗಳು ಸಂಚರಿಸುತ್ತಿದ್ದ ವಾಹನಗಳ ಅಪಘಾತದಲ್ಲಿ ಸಾವು-ನೋವು ಸಂಭವಿಸುತ್ತಿರುವುದು ಹೆಚ್ಚಾಗಿದ್ದು, ಇಂದು ಅಂಥದ್ದೇ ಇನ್ನೊಂದು ಪ್ರಕರಣ ನಡೆದಿದೆ.
ಇದನ್ನೂ ಓದಿ:ಶಾಸಕರ ಕಾರಿಗೆ ವೃದ್ಧೆ ಬಲಿ!?; ಆಕೆಯ ಸಾವಿಗೆ ನನ್ನ ಕಾರಲ್ಲ, ನಾಯಿ ಕಾರಣ ಎಂದ ಎಂಎಲ್​ಎ
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಮಾಣಿ ಮೈಸೂರು ರಸ್ತೆಯ ಸಂಪ್ಯ ಠಾಣೆಯ ಮುಂಭಾಗದಲ್ಲಿ ಭಾನುವಾರ ರಾತ್ರಿ ವಿಶೇಷ ತನಿಖೆಯ ದೃಷ್ಠಿಯಿಂದ ಸಂಚರಿಸುತ್ತಿದ್ದ ರಾಷ್ಟ್ರೀಯ ತನಿಖಾ ದಳ (ಎನ್ಐಎ) ತಂಡದ ಪೊಲೀಸ್ ವಾಹನಕ್ಕೆ ಬೈಕ್ ಡಿಕ್ಕಿಯಾಗಿ ಒಬ್ಬರು ಮೃತ ಪಟ್ಟಿದ್ದಾರೆ.
ಇದನ್ನೂ ಓದಿ:ಗೃಹ ಸಚಿವರ ಬೆಂಗಾವಲು​ ವಾಹನ ಡಿಕ್ಕಿ, ಬೈಕ್ ಸವಾರ ಸಾವು; ಅಪಘಾತದ ಬಗ್ಗೆ ತಿಳಿದೂ ಹಾಗೇ ಹೋದ್ರಾ ಹೋಂ​ ಮಿನಿಸ್ಟರ್​?
ಪಾಣಾಜೆ ಕೃಷಿ ಪತ್ತಿನ ಸಹಕಾರಿ ಸಂಘದ ಕಾರ್ಯನಿರ್ವಹಣಾಧಿಕಾರಿ ಬಿ. ಲಕ್ಷ್ಮಣ ನಾಯ್ಕ(50) ಮೃತ ವ್ಯಕ್ತಿಯಾಗಿದ್ದಾರೆ. ಪೊಲೀಸ್ ವಾಹನ ಜಿಲ್ಲೆಯ ಡಿಆರ್​​ಗೆ ಸೇರಿದ್ದಾಗಿದ್ದು, ಸುಳ್ಯ ಕಡೆಯಿಂದ ಪುತ್ತೂರಿಗೆ ಆಗಮಿಸುತ್ತಿದ್ದ ಸಂದರ್ಭ ಪುತ್ತೂರಿನಿಂದ ಆರ್ಲಪದವು ಕಡೆಗೆ ಹೋಗುತ್ತಿದ್ದ ಬೈಕ್ ಪೊಲೀಸ್ ವಾಹನಕ್ಕೆ ಡಿಕ್ಕಿಯಾಗಿದೆ.
ಮೇಕಪ್​ನಿಂದಾಗಿ ಬಣ್ಣಗೆಟ್ಟಿತು ವಧುವಿನ ಮುಖ; ಮದುವೆಯೇ ಬೇಡ ಎಂದ ವರ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eight − 2 =
Remember me
