ಬೆಂಗಳೂರು:ಬೆಂಗಳೂರಿನ ಮಾರತ್ತಹಳ್ಳಿಯ ವರ್ತೂರು ಮುಖ್ಯ ರಸ್ತೆಯಲ್ಲಿ ಬಿಎಂಟಿಸಿ ವೋಲ್ವೋ ಬಸ್​ ಹರಿದು ಬೈಕ್ ಸವಾರ ಮೃತಪಟ್ಟಿದ್ದಾನೆ.
ಇದನ್ನೂ ಓದಿ:ಸಮುದ್ರದಲ್ಲಿ ವಿಮಾನ ಪತನ; ಖ್ಯಾತ ನಟ, ಇಬ್ಬರು ಪುತ್ರಿಯರು ಸಾವು
ಎಳಂಗೋವನ್ ಸೆಂಕತ್ತವಲ್(43) ಮೃತ ದುರ್ದೈವಿ. ​ ಈ ಅಪಘಾತದಿಂದ ಬೈಕ್ ಸವಾರನ ತಲೆ ಹಾಗೂ ಮುಖದ ಭಾಗಕ್ಕೆ ಬಲವಾದ ಗಾಯಗಳಾಗಿದ್ದು, ಆತನನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ದಾರಿ ಮಧ್ಯೆ ಪ್ರಾಣ ಹೋಗಿದೆ. ಹೆಚ್​ಎಎಲ್​​ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ:Gold, Silver Price; ಆಭರಣ ಪ್ರಿಯರಿಗೆ ಗುಡ್‌ ನ್ಯೂಸ್‌.. ಬೆಳ್ಳಿ, ಬಂಗಾರ ದರ ಇಳಿಕೆ..
ನಿನ್ನೆ ಬೆಳಗ್ಗೆ 9.30ರ ಸುಮಾರಿಗೆ ಕುಂದಲಹಳ್ಳಿ ಜಂಕ್ಷನ್ ಕಡೆಯಿಂದ ಬೆಳ್ಳಂದೂರಿಗೆ ಬೈಕ್​ ಸವಾರ ಎಳಂಗೋವನ್ ಸೆಂಕತ್ತವಲ್ ತೆರಳುತ್ತಿದ್ದರು. ಅದೇ ಮಾರ್ಗದಲ್ಲಿ ಬರುತ್ತಿದ್ದ ಬಿಎಂಟಿಸಿ ವೊಲ್ವೋ ಬಸ್ ಡಿಕ್ಕಿ ಹೊಡೆದಿದೆ. ತಲೆ ಹಾಗೂ ಮುಖದ ಭಾಗಕ್ಕೆ ಗಂಭೀರ ಗಾಯವಾಗಿತ್ತು. ತಕ್ಷಣ ಆಸ್ಪತ್ರೆಗೆ ಕರೆದೊಯ್ಯುಲಾಗಿದ್ದು, ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾನೆ.
ಬೆಂಗಳೂರಿಗೆ ಮೇಲಿಂದ ಮೇಲೆ ಬಾಂಬ್​ ಬೆದರಿಕೆ ಕರೆ; ವಿಶ್ವೇಶ್ವರಯ್ಯ ಮ್ಯೂಸಿಯಂ, ರಾಷ್ಟ್ರೀಯ ಷೇರು ವಿನಿಮಯ ಕೇಂದ್ರಕ್ಕೆ ಬಾಂಬ್​ ಬೆದರಿಕೆ ಕರೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 + 2 =
Remember me
