ಬೆಂಗಳೂರು:ವ್ಹೀಲಿಂಗ್​ ಮಾಡುವುದು ಅಪಾಯಕಾರಿ ಎಂದು ತಿಳಿದಿದ್ದರೂ ಅಂತಹ ದುಸ್ಸಾಹಸಕ್ಕೆ ಕೈಹಾಕಿದ್ದ ಪುಂಡರಿಗೆ ಮಂಗಳವಾರ ಬೆಳ್ಳಂಬೆಳಗ್ಗೆಯೇ ಬೆಂಗಳೂರು ಪೊಲೀಸರು ಬಿಸಿ ಮುಟ್ಟಿಸಿದ್ದಾರೆ.
ವ್ಹೀಲಿಂಗ್​ ಮಾಡುತ್ತಿದ್ದ ಇಬ್ಬರು ಯುವಕರನ್ನು ಹೆಬ್ಬಾಳ ಸಂಚಾರ ಪೊಲೀಸರು ಬಂಧಿಸಿದ್ದು, ಆರೋಪಿಗಳನ್ನು ಮುದಿತ್ ಜೈನ್ ಹಾಗೂ ಮುಬಾರಕ್ ಎಂದು ಗುರುತಿಸಲಾಗಿದೆ.
ಇದನ್ನೂ ಓದಿ:VIDEO| ಮೃಗಾಲಯದಲ್ಲಿ ಹುಲಿಯ ಜನನಾಂಗಕ್ಕೆ ಕೈಹಾಕಿದ ಯುವತಿ: ಮುಂದೇನಾಯ್ತು?
ಆರೋಪಿಗಳು ಈ ಹಿಂದೆ ಏರ್ಪೋರ್ಟ್ ರಸ್ತೆಯಲ್ಲಿ‌ಯೂ ವ್ಹೀಲಿಂಗ್ ಮಾಡಿದ್ದರು. ಬಂಧಿತರು ವ್ಹೀಲಿಂಗ್​ಗೆ ಬಳಸುತ್ತಿದ್ದ 2 ಬೈಕ್​ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಪ್ರಕರಣ ದಾಖಲಿಸಿದ್ದಾರೆ.(ದಿಗ್ವಿಜಯ ನ್ಯೂಸ್​)
ಹೈಸ್ಕೂಲ್‌ ಮುಗಿಸಿ 18 ವರ್ಷಗಳ ಬಳಿಕ ಈ ಅಪ್ಪ ಕಾಲೇಜು ಸೇರಿದ್ದು ಯಾಕೆ ಗೊತ್ತಾ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × two =
Remember me
