ಕೋಲಾರ:ಮಾಲೂರು ತಾಲೂಕಿನ ಹರಿಪುರ ಗೇಟ್ ಬಳಿ ಶುಕ್ರವಾರ ರಾತ್ರಿ ಭೀಕರ ಅಪಘಾತ ಸಂಭವಿಸಿದ್ದು, ತಂದೆ-ಮಗ ಸೇರಿ ಮೂವರು ದುರಂತ ಅಂತ್ಯ ಕಂಡಿದ್ದಾರೆ.
ನೊಸಗೆರೆಯ ಮುನಿರಾಜು (35), ಇವರ ಪುತ್ರ ಪ್ರವೀಣ್ (9) ಹಾಗೂ ಟೇಕಲ್​ನ ಅನಿಲ್(24) ಮೃತ ದುರ್ದೈವಿಗಳು. ಕುಪ್ಪಂನಿಂದ ಮಾಲೂರಿಗೆ ಪತ್ನಿ ಮತ್ತು ಮಗನೊಂದಿಗೆ ಮಾಲೂರು ಪಟ್ಟಣಕ್ಕೆ ಬೈಕ್​ನಲ್ಲಿ ಮುನಿರಾಜು ಆಗಮಿಸುತ್ತಿದ್ದರು. ಮಾಲೂರು ಪಟ್ಟಣದಿಂದ ಟೇಕಲ್​ನತ್ತ ಅನಿಲ್ ಕುಮಾರ್ ಕೂಡ ಬೈಕ್​ನಲ್ಲಿ ತೆರಳುತ್ತಿದ್ದರು.ಇದನ್ನೂ ಓದಿರಿವರ್ಷದ ಮೊದಲ ದಿನವೇ ಭೀಕರ ಅಪಘಾತ, ದಂಪತಿ ಸ್ಥಳದಲ್ಲೇ ಸಾವು
ಹರಿಪುರ ಗೇಟ್ ಬಳಿ ಈ ಎರಡೂ ಬೈಕ್​ಗಳು ಮುಖಾಮುಖಿ ಡಿಕ್ಕಿಯಾಗಿದ್ದು, ಪ್ರವೀಣ್ ಸ್ಥಳದಲ್ಲೇ ಮೃತಪಟ್ಟರು. ಜೀವನ್ಮರಣದ ನಡುವೆ ಹೋರಾಡುತ್ತಿದ್ದ ಮುನಿರಾಜು ಹಾಗೂ ಅನಿಲ್​ನಲ್ಲಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಬದುಕುಳಿಯಲಿಲ್ಲ.
ಮುನಿರಾಜು ಪತ್ನಿ ಗಾಯಗೊಂಡಿದ್ದು, ಮಾಲೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಎರಡೂ ಬೈಕ್​ಗಳು ನಜ್ಜುಗುಜ್ಜಾಗಿವೆ. ಮಾಲೂರು ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಗಂಡನ ರಾಸಲೀಲೆ ವೃತ್ತಾಂತ ಬಿಚ್ಚಿಟ್ಟ ಹೆಂಡತಿ! ಈತನ ಚಾನ್ಸ್​ ಆಸೆಗೆ ಬಲಿಯಾದ್ರೆ ಬದುಕೇ ನರಕ…

ಗ್ರಾಪಂ ಚುನಾವಣೆಯಲ್ಲಿ ಗೆದ್ದವರನ್ನು ನಮ್ಮ ಪಕ್ಷದ ಬೆಂಬಲಿತರು ಎಂದು ಹೇಳಿದ್ರೆ ಬೀಳುತ್ತೆ ಕೇಸ್​!

ಪ್ರಣಾಳಿಕೆ ಪತ್ರದಲ್ಲೇ ಮತದಾರರನ್ನು ಬೆದರಿಸಿದ್ದ ಗಂಡೆದೆ ಗಂಗಮ್ಮನಿಗೆ ಬಿದ್ದ ಮತ ಎಷ್ಟು?

ಗ್ರಾಪಂ ಚುನಾವಣೆ ಸೋಲಿಂದ ಕಂಗೆಟ್ಟವ ರಾತ್ರೋರಾತ್ರಿ ರಸ್ತೆಯನ್ನೇ ಬಂದ್​ ಮಾಡಿದ!

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:19 + fifteen =
Remember me
