ಬೆಳಗಾವಿ:ಜನ್ಮದಿನ ಆಚರಣೆ ವೇಳೆ ಕೇಕ್ ಕತ್ತರಿಸಲು ಖಡ್ಗ ಬಳಸಿದ್ದ ಯುವಕನನ್ನು ಮಾರಿಹಾಳ ಠಾಣೆ ಪೊಲೀಸರು ಭಾನುವಾರ ಬಂಧಿಸಿದ್ದಾರೆ.
ತಾಲೂಕಿನ ಪಂತಬಾಳೇಕುಂದ್ರಿ ಗ್ರಾಮದ ಪ್ರೇಮ್ ಅಶೋಕ ಕೋಲಕಾರ(26) ಬಂಧಿತ.
ಇದನ್ನೂ ಓದಿ:ಮುಂಬೈನಿಂದ ಮಂಡ್ಯಕ್ಕೆ ತಂದ ಮೃತ ವ್ಯಕ್ತಿಗೆ ಸೋಂಕಿತ್ತೇ? ಜಿಲ್ಲಾಧಿಕಾರಿ ಹೇಳಿದ್ದೇನು?
ಈತ ಖಡ್ಗ ಬಳಸಿ ಕೇಕ್ ಕತ್ತರಿಸಿದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಸಾರ್ವಜನಿಕರು ಈ ವಿದ್ಯಮಾನದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ಆತನನ್ನು ಬಂಧಿಸಿದ್ದಾರೆ.
ತುಂಬಾ ಆಸೆಯಿಂದ ಪ್ರವಾಸಕ್ಕೆ ಹೋದ ನವದಂಪತಿಗೆ ಹೀಗಾಗಬಾರದಿತ್ತು…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 1 =
Remember me
