ಬೆಂಗಳೂರು:ಇಂದು(ಅ.3) ಸ್ಯಾಂಡಲ್​ವುಡ್​ ನಟ ಅಭಿಷೇಕ್ ಅಂಬರೀಷ್​ರಬರ್ತ್​ ಡೇ ಸಂಭ್ರಮ. ಜೆಪಿ ನಗರದ ನಿವಾಸದಲ್ಲಿ ಜೂನಿಯರ್​ ಅಂಬರೀಷ್​ರ ಅಭಿಮಾನಿಗಳು ಹುಟ್ಟುಹಬ್ಬ ಆಚರಿಸುತ್ತಿದ್ದಾರೆ. ಅವರೊಂದಿಗೆ ಕೇಕ್ ಕತ್ತರಿಸುವ ಮೂಲಕ ಅಭಿಷೇಕ್ ಸಂಭ್ರಮಿಸಲಿದ್ದಾರೆ.
‘ನನ್ನ ಪ್ರೀತಿಯ ತಮ್ಮನಿಗೆ ಹುಟ್ಟುಹಬ್ಬದ ಶುಭಾಶಗಳು. ಬ್ಯಾಡ್ ಮ್ಯಾನರ್ಸ್ ಚಿತ್ರಕ್ಕೆ ಬೆಸ್ಟ್ ಆಫ್ ಲಕ್’ ಎಂದು ಚಾಲೆಂಜಿಂಗ್​ ಸ್ಟಾರ್​ ದರ್ಶನ್​ ಟ್ವೀಟ್​ ಮಾಡಿದ್ದಾರೆ. ದರ್ಶನ್​ ಸೇರಿದಂತೆ ಹಲವರು ಅಭಿಷೇಕ್​ ಅಂಬರೀಷ್​​’​ಗೆ ಈಗಾಗಲೇ ಶುಭಕೋರಿದ್ದಾರೆ. ‘ಅಮರ್’ ಚಿತ್ರದ ಮೂಲಕ ಸ್ಯಾಂಡಲ್​ವುಡ್​ಗೆ ಎಂಟ್ರಿ ಕೊಟ್ಟ ಜೂ.ಅಂಬಿ, ಇದೀಗ ಬ್ಯಾಡ್ ಮ್ಯಾನರ್ಸ್ ಚಿತ್ರದಲ್ಲಿ ನಟಿಸುತ್ತಿದ್ದಾರೆ. 27ನೇ ವಸಂತಕ್ಕೆ ಕಾಲಿಟ್ಟಿರುವ ನಟನಿಗೆ ‘ಬ್ಯಾಡ್ ಮ್ಯಾನರ್ಸ್’ ಚಿತ್ರತಂಡ ಟೀಸರ್ ಗಿಫ್ಟ್ ಮಾಡಿದೆ.
ನನ್ನ ಪ್ರೀತಿಯ ತಮ್ಮ ಅಭಿಷೇಕ್ ಗೆ ಹುಟ್ಟು ಹಬ್ಬದ ಹಾರ್ಧಿಕ ಶುಭಾಶಯಗಳು. ನಿನ್ನ ಇಷ್ಟಾರ್ಥಗಳೆಲ್ಲಾ ಆದಷ್ಟು ಬೇಗ ಈಡೇರಲಿ👍 ಬೆಸ್ಟ್ ಆಫ್ ಲಕ್ ಫಾರ್ ಬ್ಯಾಡ್ ಮ್ಯಾನರ್ಸ್pic.twitter.com/ZzfHnT8dLe
— Darshan Thoogudeepa (@dasadarshan)October 3, 2020

https://www.youtube.com/watch?v=j74fAhx98hA&feature=youtu.be
‘ಅನುಶ್ರೀ ಅರೆಸ್ಟ್​ ಆಗದಂತೆ ತಡೆದಿರೋದು ಶುಗರ್​ ಡ್ಯಾಡಿ!’

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − one =
Remember me
