ನವದೆಹಲಿ:ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಪ್ರಧಾನಿ ನರೇಂದ್ರ ಮೋದಿಯವರು ಜನ್ಮದಿನದ ಶುಭಾಶಯ ತಿಳಿಸಿದ್ದಾರೆ.
ಟ್ವೀಟ್​ ಮಾಡಿರುವ ಪ್ರಧಾನಿ ಮೋದಿ, ಬಿ.ಎಸ್​. ಯಡಿಯೂರಪ್ಪ ಜೀ ಅವರು ಕರ್ನಾಟಕದ ಏಳ್ಗೆಗಾಗಿ ಶ್ರಮಿಸುತ್ತಿದ್ದಾರೆ. ಅದರಲ್ಲೂ ವಿಶೇಷವಾಗಿ ರೈತರ ಕಲ್ಯಾಣ ಮತ್ತು ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಗಾಗಿ ಹೆಚ್ಚಿನ ಒತ್ತು ನೀಡುತ್ತಿದ್ದಾರೆ. ಶ್ರಮಜೀವಿ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಹುಟ್ಟುಹಬ್ಬದ ಶುಭಾಶಯಗಳು ಎಂದಿದ್ದಾರೆ.
ಬಿ.ಎಸ್​.ಯಡಿಯೂರಪ್ಪನವರು ಮೊನ್ನೆ ಫೆ.25ರಂದು ದೆಹಲಿಗೆ ತೆರಳಿ ಅಮೆರಿಕ ಅಧ್ಯಕ್ಷ ಡೊನಾಲ್ಡ್​ ಟ್ರಂಪ್ ಅವರ ಔತಣಕೂಟದಲ್ಲಿ ಪಾಲ್ಗೊಂಡಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five + 18 =
Remember me
