
ಬೆಂಗಳೂರು:ಭಾರತೀಯ ಜನತಾ ಪಕ್ಷದ 44ನೇ ಸ್ಥಾಪನಾ ದಿನಾಚರಣೆಯ ಅಂಗವಾಗಿ ಬಿಜೆಪಿ ರಾಜ್ಯ ಕಾರ್ಯಾಲಯದ ಮುಂಬಾಗ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ಲೋಕಸಭಾ ಚುನಾವಣಾ ಉಸ್ತುವಾರಿ ರಾಧಾ ಮೋಹನ್ ದಾಸ್ ಅಗರ್‌ವಾಲ್, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್.ಜಿ.ವಿ, ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ ಮತ್ತು ಪ್ರಮುಖರು ಉಪಸ್ಥಿತರಿದ್ದರು.ಇದೇ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಬಿಜೆಪಿ ಸ್ಥಾಪನಾ ದಿನಾಚರಣೆ ಅಂಗವಾಗಿ ಮಾಡುವ ಭಾಷಣವನ್ನು ವೀಕ್ಷಿಸಲಾಯಿತು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 + 17 =
Remember me
