ಬೆಂಗಳೂರು:ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನು ಟೀಕಿಸುವ ಭರದಲ್ಲಿ ಕರಾವಳಿಯ ಆರಾಧನಾ ಕಲೆ ಯಕ್ಷಗಾನಕ್ಕೆ ಅವಮಾನ ಮಾಡಿದ್ದಾರೆ. ಈ ಕೂಡಲೇ ಕ್ಷಮೆ ಕೇಳಬೇಕು ಎಂದು ರಾಜ್ಯ ಬಿಜೆಪಿ ಆಗ್ರಹಿಸಿದೆ.
ಸದಾ ಹಿಂದೂಗಳನ್ನು ಅವಮಾನಿಸುತ್ತಲೇ ಬಂದಿರುವ@siddaramaiahನಾಡಿನ ಹೆಮ್ಮೆಯ ಯಕ್ಷಗಾನಕ್ಕೆ ಅವಮಾನ ಮಾಡಿದ್ದಾರೆ. ನಮ್ಮ ರಾಜ್ಯದ ಅಧಿಕೃತ ಕಲೆ ಯಕ್ಷಗಾನದ ಬಗ್ಗೆ ಹೀನಾಯವಾಗಿ ಮಾತಾಡಿರುವ ಸಿದ್ದರಾಮಯ್ಯನವರೇ, ಸಮಸ್ತ ಯಕ್ಷಗಾನ ಸಂಕುಲಕ್ಕೆ ಕ್ಷಮೆ ಕೇಳುವ ಮೂಲಕ ಗೌರವ ಉಳಿಸಿಕೊಳ್ಳಿ.pic.twitter.com/1dCuqCdJGi— BJP Karnataka (@BJP4Karnataka)November 13, 2022
ಸದಾ ಹಿಂದೂಗಳನ್ನು ಅವಮಾನಿಸುತ್ತಲೇ ಬಂದಿರುವ@siddaramaiahನಾಡಿನ ಹೆಮ್ಮೆಯ ಯಕ್ಷಗಾನಕ್ಕೆ ಅವಮಾನ ಮಾಡಿದ್ದಾರೆ. ನಮ್ಮ ರಾಜ್ಯದ ಅಧಿಕೃತ ಕಲೆ ಯಕ್ಷಗಾನದ ಬಗ್ಗೆ ಹೀನಾಯವಾಗಿ ಮಾತಾಡಿರುವ ಸಿದ್ದರಾಮಯ್ಯನವರೇ, ಸಮಸ್ತ ಯಕ್ಷಗಾನ ಸಂಕುಲಕ್ಕೆ ಕ್ಷಮೆ ಕೇಳುವ ಮೂಲಕ ಗೌರವ ಉಳಿಸಿಕೊಳ್ಳಿ.pic.twitter.com/1dCuqCdJGi
ಸದಾ ಹಿಂದೂಗಳನ್ನು ಅವಮಾನಿಸುತ್ತಲೇ ಬಂದಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಾಡಿನ ಹೆಮ್ಮೆಯ ಕೆಲೆಯಾದ ಯಕ್ಷಗಾನಕ್ಕೆ ಅವಮಾನ ಮಾಡಿದ್ದಾರೆ. ಯಕ್ಷಗಾನ ನಮ್ಮ ರಾಜ್ಯದ ಅಧಿಕೃತ ಕಲೆ. ಕಲೆಯ ಬಗ್ಗೆ ನೀವು ಹೀನಾಯವಾಗಿ ಮಾತನಾಡಿದ್ದೀರಿ. ಇದೀಗ ನೀವು ಸಮಸ್ತ ಯಕ್ಷಗಾನ ಸಂಕುಲಕ್ಕೆ ಕ್ಷಮೆ ಕೇಳುವ ಮೂಲಕ ಗೌರವ ಉಳಿಸಿಕೊಳ್ಳಿ ಎಂದು ರಾಜ್ಯ ಬಿಜೆಪಿ ಹೇಳಿದೆ.
ನಳಿನ್ ಕುಮಾರ್ ಕಟೀಲ್ ಒಬ್ಬ ಜೋಕರ್. ಯಕ್ಷಗಾನದಲ್ಲಿ ವೇಷ ಮಾಡುವವನಂತೆ ಇದ್ದಾನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನು ಏಕವಚನದಲ್ಲಿ ಸಿದ್ದರಾಮಯ್ಯ ಟೀಕಿಸಿದ್ದರು. ಇದೀಗ ನಳಿನ್ ಕುಮಾರ್ ಅವರನ್ನು ಟೀಕಿಸುವ ಭರದಲ್ಲಿ ಯಕ್ಷಗಾನವನ್ನು ಉಲ್ಲೇಖಿಸಿದ್ದು ಇದೀಗ ಆಕ್ರೋಶಕ್ಕೆ ಕಾರಣವಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 2 =
Remember me
