ಕೋಲಾರ:ಬಿಜೆಪಿ ರಾಜ್ಯ ಉಪಾಧ್ಯಕ್ಷ್ಯ ಬಿ.ವೈ.ವಿಜಯೇಂದ್ರ ಅವರು ನ.2 ರಂದು ಕೋಲಾರಕ್ಕೆ ಆಗಮಿಸಿದ ವೇಳೆ ‘ಮುಂದಿನ ಸಿಎಂ’ ಎಂಬ ಘೋಷಣೆಗಳು ಕೇಳಿಬಂದಿವೆ.
ವಿಜಯೇಂದ್ರ ಅವರು ಬುಧವಾರ ಮುಳಬಾಗಿಲು ತಾಲೂಕಿನಲ್ಲಿರುವ ದೇಗುಲ ಕಾರ್ಯಕ್ರಮವೊಂದಕ್ಕೆ ತೆರಳುಲು ಕೋಲಾರ ಮಾರ್ಗವಾಗಿ ಹೊರಟ್ಟಿದ್ದರು. ಈ ವೇಳೆ ಕೋಲಾರದಲ್ಲಿ ಬಿಜೆಪಿ ಮುಖಂಡ ಓಂ ಶಕ್ತಿ ಚಲಪತಿ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ವಿಜಯೇಂದ್ರ ಅವರಿಗೆ ಹೂವಿನ ಸುರಿಮಳೆ ಸುರಿಸಿ, ಪಠಾಕಿ ಸಿಡಿಸಿ ಅದ್ಧೂರಿಯಾಗಿ ಸ್ವಾಗತ ಮಾಡಿದರು.
ಬಿಜೆಪಿ ಕಾರ್ಯಕರ್ತರು ವಿಜಯೇಂದ್ರ ಅವರಿಗೆ ಸನ್ಮಾನಿಸಿ ಮುಂದಿನ ಸಿಎಂ ಎಂದು ಘೋಷಣೆ ಕೂಗಿದರು. ಇದಕ್ಕೆ ವಿಜಯೇಂದ್ರ ಅವರು, ನಗುತ್ತಲೇ ಒಳ್ಳೆದಾಗಲಿ ಎಂದು ಹೇಳಿ ಅಲ್ಲಿಂದ ಹೊರಟರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × five =
Remember me
