ಬೆಂಗಳೂರು:ರಾಜ್ಯದಿಂದ ರಾಜ್ಯಸಭೆಯ 4 ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ ನಾಮಪತ್ರ ಸಲ್ಲಿಸಲು ಮಂಗಳವಾರ ಕೊನೆಯ ದಿನವಾಗಿದೆ. ಕಾಂಗ್ರೆಸ್​ನ ಒಬ್ಬರು ಹಾಗೂ ಬಿಜೆಪಿಯ ಇಬ್ಬರು ನಾಮಪತ್ರ ಸಲ್ಲಿಸುವುದು ಪಕ್ಕಾ ಆಗಿದ್ದರೂ ನಾಲ್ಕನೇ ಅಭ್ಯರ್ಥಿಯಾಗಿ ಮಾಜಿ ಪ್ರಧಾನಿ ದೇವೇಗೌಡರು ಕಣಕ್ಕಿಳಿದರೆ ಅವರನ್ನು ಪರೋಕ್ಷವಾಗಿ ಬೆಂಬಲಿಸಲು ಎರಡೂ ರಾಷ್ಟ್ರೀಯ ಪಕ್ಷಗಳು ತಂತ್ರಗಾರಿಕೆ ಹೆಣೆದಿವೆ.
ಹಿರಿಯ ರಾಜಕಾರಣಿ ಹಾಗೂ ಪ್ರಭಾವಿ ಒಕ್ಕಲಿಗ ನಾಯಕ ಗೌಡರನ್ನು ಉದ್ದೇಶಪೂರ್ವಕವಾಗಿ ಸೋಲಿಸಿದ ಅಪವಾದ ಹೊರಬಾರದೆನ್ನುವ ಉದ್ದೇಶದಿಂದ ಇಂಥದ್ದೊಂದು ಯೋಜನೆ ರೂಪುಗೊಂಡಿರುವುದಾಗಿ ತಿಳಿದು ಬಂದಿದೆ. ಕಾಂಗ್ರೆಸ್ ಅಭ್ಯರ್ಥಿ ಮಲ್ಲಿಕಾರ್ಜುನ ಖರ್ಗೆ ಸೋಮವಾರ ನಾಮಪತ್ರ ಸಲ್ಲಿಸಲಿದ್ದಾರೆ. ರಾಜ್ಯ ಬಿಜೆಪಿ ತನ್ನ 2 ಸ್ಥಾನಗಳಿಗೆ ಮೂವರ ಹೆಸರು ಶಿಫಾರಸು ಮಾಡಿದ್ದು, ವರಿಷ್ಠರು ಸೋಮವಾರ ಅಂತಿಮ ಆಯ್ಕೆ ಪ್ರಕಟಿಸುವ ನಿರೀಕ್ಷೆ ಇದೆ.
ಸಿಎಜಿ ಆಕ್ಷೇಪಕ್ಕೆ ಸಂಸ್ಕೃತಿ ಇಲಾಖೆ ನಿರ್ಲಿಪ್ತ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 + 5 =
Remember me
