ಬೆಂಗಳೂರು:ರಾಷ್ಟ್ರ ರಾಜಕಾರಣದ ದಿಕ್ಸೂಚಿ ಎಂದೇ ಹೇಳಲಾಗಿದ್ದ ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ ಹೊರಬಿದ್ದಿದ್ದು ಕಾಂಗ್ರೆಸ್​ ಪಕ್ಷವು ಪ್ರಚಂಡ ದಿಗ್ವಿಜಯ ಸಾಧಿಸಿದೆ.
ವಿಧಾನಸಬೆ ಚುನಾವಣೆ ಫಲಿತಾಂಶದ ಬೆನ್ನಲ್ಲೇ ಪರಾಭವಗೊಂಡಿದ್ದ ಅಭ್ಯರ್ಥಿ ಒಬ್ಬರಿಗೆ ಲಘು ಹೃದಯಾಘಾತವಾಗಿರುವ ಸಂಗತಿ ಬೆಳಕಿಗೆ ಬಂದಿದೆ.
ಇದನ್ನೂ ಓದಿ:ರಾಜ್ಯ ವಿಧಾನಸಭೆ ಚುನಾವಣೆ; ಗೆದ್ದು ಬೀಗಿದ ತಂದೆ-ಮಕ್ಕಳು ಯಾರ್‍ಯಾರು ಗೊತ್ತಾ?
ವಿಜಯನಗರ ವಿಧಾನಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಹೆಚ್​. ರವೀಂದ್ರ ಅವರಿಗೆ ಲಘುವಾಗಿ ಹೃದಯಾಘಾತವಾಗಿದ್ದು ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದಿದ್ಧಾರೆ.
ಸತತ ಮೂರು ಚುನಾವಣೆಗಳಲ್ಲಿ ಕಾಂಗ್ರೆಸ್​ನ ಎಂ. ಕೃಷ್ಣಪ್ಪ ಎದುರು ಸ್ಪರ್ಧಿಸಿ ಪರಭಾವಗೊಂಡಿರುವ ರವೀಂದ್ರ ಅವರು ಈ ಭಾರಿ ಎದುರಾಳಿಯೊಂದಿಗೆ ನೇರ ಹಣಾಹಣಿ ನಡೆಸಿ 7,324 ಸಾವಿರ ಮತಗಳ ಅಂತರದಲ್ಲಿ ಸೋಲುಂಡಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × four =
Remember me
