ಕಾರವಾರ:ಪ್ರಧಾನಿ ನರೇಂದ್ರ ಮೋದಿಯವರು ಮೇ 3ಕ್ಕೆ ಕ್ಷೇತ್ರದ ಅಂಕೋಲಾ ತಾಲೂಕಿನ ಹಟ್ಟಿಕೇರಿಗೆ ಬಿಜೆಪಿ ಅಭ್ಯರ್ಥಿಗಳ ಪ್ರಚಾರಕ್ಕಾಗಿ ಆಗಮಿಸುತ್ತಿದ್ದು, ಕಾರ್ಯಕ್ರಮದ ಯಶಸ್ಸಿಗೆ ಶಾಸಕಿ ರೂಪಾಲಿ ನಾಯ್ಕ ಪೂಜೆ ಕೈಗೊಂಡಿದ್ದಾರೆ.
ಇದನ್ನೂ ಓದಿ:Congress Manifesto 2023: ಬಿಜೆಪಿ ಜಾರಿಗೆ ತಂದ ಕಾನೂನುಗಳು ಒಂದು ವರ್ಷದೊಳಗೆ ರದ್ದು , ಭಜರಂಗದಳ ನಿಷೇಧ!
ವಿಘ್ನ ವಿನಾಶಕ, ಕಾರವಾರ ತಾಲೂಕಿನ ಅಮದಳ್ಳಿಯ ವೀರಗಣಪತಿ ದೇಗುಲದಲ್ಲಿ ವಿಶೇಷ ಪೂಜೆ ಸಲ್ಲಿಸಿರುವ ಶಾಸಕಿಯೂ ಆಗಿರುವ ಬಿಜೆಪಿ ಅಭ್ಯರ್ಥಿ ರೂಪಾಲಿ ನಾಯ್ಕ, ಕಾರ್ಯಕ್ರಮಕ್ಕೆ ಯಾವುದೇ ವಿಘ್ನ ಬಾರದಂತೆ ಯಶಸ್ವಿಯಾಗಿ ನೆರವೇರಲೆಂದು ಗಣಹೋಮ ನಡೆಸಿದ್ದಾರೆ.
ಇದನ್ನೂ ಓದಿ:ಪಾಕ್​​ನಲ್ಲಿ ಲೈಂಗಿಕ ಸಾಮರ್ಥ್ಯ ಹೆಚ್ಚಳಕ್ಕೆ ಹಲ್ಲಿ ತೈಲ ಬಳಕೆ!
108 ತೆಂಗಿನಕಾಯಿ ಗಣಹೋಮ ಪೂಜೆ :ವೀರಗಣಪತಿ ದೇಗುಲದಲ್ಲಿ ಪುತ್ರ ಪರ್ಭತ್, ಸೊಸೆ ರೇಖಾ ಅವರೊಂದಿಗೆ ಸೇರಿ 108 ಕಾಯಿಯ ಗಣಹೋಮ ನಡೆಸಿದ್ದಾರೆ. ದೇಗುಲದ ಪ್ರಧಾನ ಅರ್ಚಕ ಮಹಾಬಲೇಶ್ವರ ಹಾಗೂ ಮಧುಕೇಶ್ವರ ಭಟ್ ಅವರ ಅರ್ಚಕತ್ವದಲ್ಲಿ ಬೆಳಿಗ್ಗೆಯಿಂದ ಗಣಹೋಮ‌ ನಡೆಯುತ್ತಿದೆ.
13 ಕೋಟಿ ರೂ. ಮೌಲ್ಯದ ಹಾವಿನ ವಿಷ ಭಾರತ-ಬಾಂಗ್ಲಾ ಗಡಿಯಲ್ಲಿ ಬಿಎಸ್‌ಎಫ್ ವಶಕ್ಕೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three + 18 =
Remember me
