ಬೆಂಗಳೂರು: ಕೋಲಾರ ಜಿಲ್ಲೆಯ ಮಾಲೂರಿನ ಸಮೀಪದ ಯಲುವಹಳ್ಳಿ ಮೊರಾರ್ಜಿ ದೇಸಾಯಿ ವಸತಿನಿಲಯದ ಮಕ್ಕಳನ್ನು ಮಲದ ಗುಂಡಿಯೊಳಗೆ ಇಳಿಸಿ ಸ್ವಚ್ಛಗೊಳಿಸಿದ ಘಟನೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಖಂಡಿಸಿದ್ದಾರೆ. ಈ ಘಟನೆಯ ವಸ್ತುಸ್ಥಿತಿ ಅಧ್ಯಯನಕ್ಕೆ ರಾಜ್ಯ ಸಮಿತಿಯನ್ನು ರಚಿಸಿದ್ದಾರೆ.
ವಿಧಾನಪರಿಷತ್ ಸದಸ್ಯರಾದ ಎನ್.ರವಿಕುಮಾರ್, ಛಲವಾದಿ ನಾರಾಯಣಸ್ವಾಮಿ, ಭಾರತಿ ಶೆಟ್ಟಿ, ಮಹಿಳಾ ಮೋರ್ಚಾ ರಾಜ್ಯ ಅಧ್ಯಕ್ಷೆ  ಗೀತಾ ವಿವೇಕಾನಂದ, ಮಹಿಳಾ ಆಯೋಗದ ಮಾಜಿ ಅಧ್ಯಕ್ಷೆ  ಪ್ರಮೀಳಾ ನಾಯ್ಡು ಈ ಸಮಿತಿಯಲ್ಲಿದ್ದಾರೆ.
ಮಲದ ಗುಂಡಿ ಸ್ವಚ್ಛತೆ, ಮಕ್ಕಳಿಗೆ ಶಿಕ್ಷೆ ಕೊಡುವುದು ಸೇರಿ ಅಲ್ಲಿನ ಸಮಸ್ಯೆಗಳನ್ನೂ ಈ ಸಮಿತಿ ಪರಿಶೀಲಿಸಲಿದೆ. ಸ್ಥಳಕ್ಕೆ ಭೇಟಿ ಕೊಟ್ಟು ವಾಸ್ತವಾಂಶಗಳನ್ನು ಪರಿಶೀಲಿಸಿ ಈ ಸಮಿತಿಯು ರಾಜ್ಯಾಧ್ಯಕ್ಷರಿಗೆ ವರದಿ ಕೊಡಲಿದೆ ಎಂದು ಪಕ್ಷ ತಿಳಿಸಿದೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:eighteen + six =
Remember me
