ಬೆಂಗಳೂರು:ಯಶವಂತಪುರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಜವರಾಯಿಗೌಡ ವಿರುದ್ಧ ಕ್ಷೇತ್ರದ ಚುನಾವಣಾಧಿಕಾರಿಗೆ ಬಿಜೆಪಿ ದೂರು ಸಲ್ಲಿಸಿ, ನಾಮಪತ್ರ ಪರಿಶೀಲನೆ ವೇಳೆ ಈ ಅಂಶ ಪರಿಗಣಿಸಲು ಮನವಿ ಮಾಡಿದೆ.
ಯಶವಂತಪುರ ವಿಧಾನಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಎಸ್.ಟಿಸೋಮಶೇಖರ್ ಅವರ ಚುನಾವಣೆ ಏಜೆಂಟ್ ಕೃಷ್ಣದಾಸ್ ಸಲ್ಲಿಸಿರುವ ದೂರಿನಲ್ಲಿ ಜವರಾಯಿಗೌಡ ಮಕ್ಕಳ ಹೆಸರಿನಲ್ಲಿರುವ ಆಸ್ತಿ ವಿವರ ಮುಚ್ಚಿಟ್ಟಿದ್ದಾರೆ ಎಂದು ಆರೋಪಿಸಲಾಗಿದೆ
ಅದಲ್ಲದೆ, ಎರಡು ಕ್ರಿಮಿನಲ್ ಪ್ರಕಟರಣಗಳನ್ನು ಮುಚ್ವಿಟ್ಟಿದ್ದಾರೆ ಎಂದು ದೂರಲಾಗಿದೆ. ಈ ಹಿನ್ನೆಲೆಯಲ್ಲಿ ಸ್ಪಷ್ಟೀಕರಣ ನೀಡಲೆಂದು ಕ್ಷೇತ್ರ ಚುನಾವಣಾ ಕಚೇರಿಗೆ ಜವರಾಯಿಗೌಡ ತೆರಳಿದ್ದಾರೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 + 12 =
Remember me
