ಬೆಂಗಳೂರು:ರಾಜ್ಯದಲ್ಲಿ ಜೈನಮುನಿ ಕಾಮಕುಮಾರ ನಂದಿ ಮಹಾರಾಜ ಹಾಗೂ ಬಿಜೆಪಿ ಕಾರ್ಯಕರ್ತ ವೇಣುಗೋಪಾಲ್ ಅವರ ಹತ್ಯೆಗೆ ಸಂಬಂಧಿಸಿದಂತೆ ಸತ್ಯಾಸತ್ಯತೆ ಪರಿಶೀಲನೆಗಾಗಿ ಬಿಜೆಪಿ ಎರಡು ತಂಡಗಳನ್ನು ರಚನೆ ಮಾಡಿದೆ.
ಬಿಜೆಪಿ ರಾಜ್ಯಾಧ್ಯಕ್ಷರ ನೇತೃತ್ವದಲ್ಲಿ ಈ ತಂಡಗಳನ್ನು ರಚನೆ ಮಾಡಲಾಗಿದ್ದು, ಇದರಲ್ಲಿ ಒಂದು ತಂಡ ನಾಳೆ ಬೆಳಗಾವಿಗೆ ಹಾಗೂ ಇನ್ನೊಂದು ತಂಡ ಮೈಸೂರಿಗೆ ತೆರಳಿ ಪ್ರಕರಣದ ಕುರಿತು ಸತ್ಯಾಸತ್ಯತೆಗಳನ್ನು ಪರಿಶೀಲಿಸಿ ಮಾಹಿತಿ ಕಲೆ ಹಾಕಲಿವೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅಶ್ವತ್ಥನಾರಾಯಣ್ ತಿಳಿಸಿದ್ದಾರೆ.
ಇದನ್ನೂ ಓದಿ:ಹಿಂದೂಗಳು ಪೂಜೆ ಮಾಡಲು ಪೊಲೀಸ್​-ಬಿಬಿಎಂಪಿ ಅನುಮತಿ ಬೇಕೇ?: ವಿವಾದ ಸೃಷ್ಟಿಸಿದ್ದ ಪೊಲೀಸರ ನೋಟಿಸ್​​​ಗೆ ಯತ್ನಾಳ್​ ಪ್ರಶ್ನೆ
ಜೈನಮುನಿ ಕಾಮಕುಮಾರ ಸ್ವಾಮೀಜಿ ಹತ್ಯೆ ಸಂಬಂಧ ಸತ್ಯಾಸತ್ಯತೆ ಪರಿಶೀಲನಾ ತಂಡದ ನೇತೃತ್ವವನ್ನು ನಳಿನ್​ ಕುಮಾರ್ ಕಟೀಲ್ ಹಾಗೂ ಹಿಂದೂ ಕಾರ್ಯಕರ್ತ ವೇಣುಗೋಪಾಲ್​ ಹತ್ಯೆಯ ಸತ್ಯಾಸತ್ಯತೆ ಪರಿಶೀಲನಾ ತಂಡದ ನೇತೃತ್ವವನ್ನು ಸಿ.ಟಿ.ರವಿ ವಹಿಸಲಿದ್ದಾರೆ.

ನ್ಯಾಯಾಲಯದ ಮೊರೆ ಹೋಗಿದ್ದೇಕೆ ಎಂದು ಕಾರಣ ಕೊಟ್ಟ ಕಿಚ್ಚ; ನ್ಯಾಯಾಲಯದಲ್ಲೇ ಬಗೆಹರಿಯಲು ಬಿಡಿ ಎಂದು ಸುದೀಪ್ ಪತ್ರ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen + 16 =
Remember me
