ಬೆಂಗಳೂರು:ರಾಜ್ಯಾಧ್ಯಕ್ಷರ ಆಯ್ಕೆಯಲ್ಲಿ ಕೈಗೊಂಡ ತಂತ್ರವನ್ನೇ ವಿಪಕ್ಷ ನಾಯಕರ ಆಯ್ಕೆಯಲ್ಲೂ ಬಿಜೆಪಿ ಪ್ರಯೋಗಿಸಿದ್ದು, ರಾಜ್ಯದ ಮತ್ತೊಂದು ಪ್ರಬಲ ಸಮುದಾಯಕ್ಕೆ ಭಾಜಪ ಮಹತ್ವ ನೀಡಿದೆ. ಈ ಮೂಲಕ ಮುಂದಿನ ಚುನಾವಣೆಯಲ್ಲಿ ಜಾತಿ ಮಹತ್ವದ ಪಾತ್ರ ವಹಿಸುವುದು ನಿಚ್ಚಳಗೊಂಡಿದೆ.
ವೀರಶೈವ ಲಿಂಗಾಯತ ಹಾಗೂ ಒಕ್ಕಲಿಗ ಸಮುದಾಯ ರಾಜ್ಯದ ಎರಡು ಪ್ರಬಲ ಸಮುದಾಯಗಳಾಗಿದ್ದು, ಒಕ್ಕಲಿಗ ಸಮುದಾಯದ ಆರ್. ಅಶೋಕ ಅವರನ್ನು ವಿಪಕ್ಷ ನಾಯಕರಾಗಿ ಆಯ್ಕೆ ಮಾಡುವ ಮೂಲಕ ಪಕ್ಷವನ್ನು ಮತ್ತಷ್ಟು ಸಬಲಗೊಳಿಸುವ ನಿಟ್ಟಿನಲ್ಲಿ ಬಿಜೆಪಿ ಮುನ್ನಡೆದಿದೆ.
ಈಗಾಗಲೇ ದೇಶದ ಕೆಲವು ರಾಜ್ಯಗಳಲ್ಲಿ ಜಾತಿ ಜನಗಣತಿ ವರದಿ ಪ್ರಕಟಗೊಂಡಿದ್ದು, ರಾಜ್ಯದಲ್ಲೂ ಜಾತಿಗಣತಿ ವರದಿ ವಿಚಾರ ಚರ್ಚೆಯಲ್ಲಿದೆ. ಮಾತ್ರವಲ್ಲ, ಮುಂದಿನ ಲೋಕಸಭೆ ಚುನಾವಣೆಗೆ ಎಲ್ಲ ಪಕ್ಷಗಳು ಜಾತಿಗೆ ಮಹತ್ವ ನೀಡುತ್ತಿದ್ದು, ಅದೇ ಹಾದಿಯಲ್ಲಿರುವ ಬಿಜೆಪಿ ಕೂಡ ರಾಜ್ಯದ ಪ್ರಬಲ ಸಮುದಾಯಕ್ಕೆ ಮಣೆ ಹಾಕಿದೆ.
ಶಮಿಗೆ ಏಳು ವಿಕೆಟ್: ಏನಿದು ಅಚ್ಚರಿ.. ಆತನೊಬ್ಬ ನಿನ್ನೆ ಕಂಡ ಕನಸು ಇಂದು ನಿಜವಾಯ್ತು!

ವಿಶ್ವಕಪ್ ಕ್ರಿಕೆಟ್ ಫೈನಲ್​ನ ಲಾಭ ಪಡೆಯಲು ಮುಂದಾದ ಪಾಲಿಕೆ; ಕೈಗೊಂಡ ಕ್ರಮ ಏನು?

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:2 × two =
Remember me
