ಬೆಂಗಳೂರು:ಸರ್ಕಾರ ರಾಜ್ಯದಲ್ಲಿ 10 ಲಕ್ಷ ಉದ್ಯೋಗ ಸೃಷ್ಟಿಸುವ ಗುರಿ ಹೊಂದಿದ್ದು, ಇದಕ್ಕಾಗಿ ವಿವಿಧ ಯೋಜನೆಗಳು ಸಧ್ಯದಲ್ಲೇ ಅನುಷ್ಟಾನಕ್ಕೆ ಬರಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ನ.19ಕ್ಕೆ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಈ ವೇಳೆ ಕೆಂಪೇಗೌಡ ಥೀಮ್​ ಪಾರ್ಕ್​ ಉದ್ಘಾಟನೆ ಮಾಡಲಾಗುತ್ತದೆ. ಕಾರವಾರದಲ್ಲಿ 280 ಕೋಟಿ ರೂ.ನಲ್ಲಿ ಬಂದರು ನಿರ್ಮಾಣವಾಗುತ್ತಿದೆ. ಕಿತ್ತೂರು ಕರ್ನಾಟದಕದ ಅಭಿವೃದ್ಧಿಗೆ ಇಂಡಸ್ಟ್ರಿಯಲೈಜೇಶನ್ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ.
ದಾವಣಗೆರೆ, ಶಿವಮೊಗ್ಗ, ರಾಯಚೂರಿನಲ್ಲಿ ವಿಮಾನ ನಿಲ್ದಾಣವಾಗುತ್ತಿದೆ. ಜತೆಗೆ ರಾಜ್ಯದಲ್ಲಿ 3 ಸಾವಿರ ಕೋಟಿ ರೂ. ರಸ್ತೆ ಅಭಿವೃದ್ಧಿ ಕೆಲಸಗಳು ನಡೆಯುತ್ತಿದೆ. ಈ ಮೂಲಕ ಸಮಗ್ರ ಕರ್ನಾಟಕದ ಅಭಿವೃದ್ಧಿಗೆ ಬಿಜೆಪಿ ಸರ್ಕಾರ ಬದ್ಧವಾಗಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 4 =
Remember me
