ಬೆಳಗಾವಿ:ಜಿಲ್ಲಾ ಬಿಜೆಪಿ ಮುಖಂಡ ರಾಜು ಚಿಕ್ಕನಗೌಡರ್ ಶುಕ್ರವಾರ ನಿಧನರಾಗಿದ್ದಾರೆ.
ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ಅವರಿಗೆ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ. ಎಬಿವಿಪಿ ನಾಯಕರಾಗಿ ಬಿಜೆಪಿ ಮೂಲಕ ರಾಜಕೀಯ ಪ್ರವೇಶಿಸಿದ್ದ ರಾಜು ಚಿಕ್ಕನಗೌಡರ್, ರಾಣಿ ಚೆನ್ನಮ್ಮ ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು. ಮೃತರ ಪಾರ್ಥೀವ ಶರೀರವನ್ನು ಶನಿವಾರ ಬೆಳಗಾವಿಗೆ ತರಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.ಇದನ್ನೂ ಓದಿರಿಶರವೇಗದ ರೈಲಿನ ಎದುರು ಧರ್ಮೇಗೌಡ ನಿಂತಿದ್ಹೇಗೆ? ರೈಲು ಚಾಲಕ ಬಾಯ್ಬಿಟ್ಟ ಭಯಾನಕ ಸತ್ಯ
ಪ್ರಣಾಳಿಕೆ ಪತ್ರದಲ್ಲೇ ಮತದಾರರನ್ನು ಬೆದರಿಸಿದ್ದ ಗಂಡೆದೆ ಗಂಗಮ್ಮನಿಗೆ ಬಿದ್ದ ಮತ ಎಷ್ಟು?

ಸಿಂಹಾದ್ರಿಯ ಸಿಂಹ ಸಿನಿಮಾ ಪ್ರೇರಣೆ: ಯುವಕರು ಕಣಕ್ಕಿಳಿಸಿದ್ದ ನಿರ್ಗತಿಕನಿಗೆ ಗೆಲುವೇ? ಸೋಲೇ?

ಗ್ರಾಪಂ ಚುನಾವಣೆಯಲ್ಲಿ ಗೆದ್ದವರನ್ನು ನಮ್ಮ ಪಕ್ಷದ ಬೆಂಬಲಿತರು ಎಂದು ಹೇಳಿದ್ರೆ ಬೀಳುತ್ತೆ ಕೇಸ್​!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × four =
Remember me
