ಚಿತ್ರದುರ್ಗ:ಪ್ರಜ್ವಲ್‌ ಪೆನ್ ಡ್ರೈವ್ ಪ್ರಕರಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಡಿಯೋ ಇದೆ ಹೇಳಿದ್ದ ವಕೀಲ ದೇವೇರಾಜೇಗೌಡರನ್ನು ಹಿರಿಯೂರು ಬಳಿ ರಾತ್ರಿ ಎಂಟು ಗಂಟೆಗೆ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಇದನ್ನೂ ಓದಿ:ಛತ್ತೀಸ್​ಗಢದಲ್ಲಿ ನಕ್ಸಲ್ ವಿರೋಧಿ ಕಾರ್ಯಾಚರಣೆ, 12 ಮಾವೋವಾದಿಗಳ ಹತ್ಯೆ
ಎಸ್ಐಟಿ ಅಧಿಕಾರಿಗಳ‌ ಮಾಹಿತಿ ಮೇರೆಗೆ ಚಿತ್ರದುರ್ಗ ಕಡೆಗೆ ಇನ್ನೋವಾ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ದೇವರಾಜೇಗೌಡ ಅವರನ್ನು ಹಿರಿಯೂರು ತಾಲ್ಲೂಕು ಐಮಂಗಲ ಠಾಣೆ ವ್ಯಾಪ್ರಿ ಗುಯಿಲಾಳು ಟೋಲ್ ಬಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಆರೋಪಿ ದೇವರಾಜೇಗೌಡ ಅವರನ್ನು ಎಸ್‌ಐಟಿಗೆ ಒಪ್ಪಿಸಲು ತಯಾರಿ ನಡೆಸಿದ್ದಾರೆ. ಬೆಂಗಳೂರಿನಿಂದ ಬಳ್ಳಾರಿಗೆ ಹೋಗುತ್ತಿದ್ದಾಗ ಅವರನ್ನು ವಶಕ್ಕೆ ಪಡೆಯಲಾಗಿದೆ. ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ಹೊಳೆನರಸೀಪುರ ಠಾಣೆಯಲ್ಲಿ ದೇವರಾಜೇಗೌಡ ವಿರುದ್ಧ ಏ.1ರಂದು ಕೇಸ್‌ ದಾಖಲಾಗಿತ್ತು.
ಹಿರಿಯೂರು ರೂರಲ್ ಸಿಪಿಐ ಕಾಳಿಕೃಷ್ಟ ಹಾಗೂ ಸಿಬ್ಬಂದಿ‌ ಕಾರ್ಯಚರಣೆಯಲ್ಲಿ ದೇವರಾಜೇಗೌಡ ಅವರನ್ನು ವಶಕ್ಕೆ ಪಡೆದಿರುವ ಹಿರಿಯೂರು ಪೊಲೀಸರು ಎಸ್​ಐಟಿ ಅಧಿಕಾರಿಗಳ ವಶಕ್ಕೆ ಒಪ್ಪಿಸಲು ಬೆಂಗಳೂರಿಗೆ ಕರೆದೊಯ್ದಿರುವ ಸಾಧ್ಯತೆ ಇದೆ.
SSLC ವಿದ್ಯಾರ್ಥಿನಿ ಮೀನಾ ರುಂಡ-ಮುಂಡ ಬೇರ್ಪಡಿಸಿದ ಆರೋಪಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − twelve =
Remember me
