ಕಲಬುರಗಿ:ಬಿಜೆಪಿ ಮುಖಂಡ ಮಣಿಕಂಠ ರಾಠೋಡ್​ರನ್ನು ಹೈದ್ರಾಬಾದ್​ನಲ್ಲಿ ಕಲಬುರಗಿಯ ಬ್ರಹ್ಮಪುರ ಪೊಲೀಸರು ಬಂಧಿಸಿದ್ದು, ನಿನ್ನೆ(ಭಾನುವಾರ) ತಡ ರಾತ್ರಿಯೇ ಕಲಬುರಗಿಗೆ ಕರೆತಂದಿದ್ದಾರೆ.
ಚಿತ್ತಾಪುರ ಶಾಸಕ ಪ್ರಿಯಾಂಕ್ ಖರ್ಗೆ ಅವರನ್ನು ಶೂಟ್ ಮಾಡುವುದಾಗಿ ಮಣಿಕಂಠ ರಾಠೋಡ್​ ಹೇಳಿಕೆ ನೀಡಿದ್ದರು. ಈ ಕುರಿತು ಬ್ರಹ್ಮಪುರ ಪೊಲೀಸ್ ಠಾಣೆಯಲ್ಲಿ ಐಪಿಸಿ 506 ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.
ಬಿಜೆಪಿ ಮುಖಂಡನ ಬಂಧನಕ್ಕೆ‌ ಆಗ್ರಹಿಸಿ ಕಲಬುರಗಿ ಎಸ್​ಪಿ ಕಚೇರಿ ಮುಂಭಾಗ ಕಾಂಗ್ರೆಸ್​ ಬೃಹತ್ ಪ್ರತಿಭಟನೆ ಕೂಡ ನಡೆಸಿತ್ತು. ಇಂದು(ಸೋಮವಾರ) ಕಲಬುರಗಿಗೆ ಆಗಮಿಸುತ್ತಿರುವ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೆ ಕಪ್ಪು ಪಟ್ಟಿ ಪ್ರದರ್ಶನ ಮಾಡುವುದಾಗಿ ಕಾಂಗ್ರೆಸ್ ಎಚ್ಚರಿಸಿತ್ತು. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು, ಆರೋಪಿ ಮಣಿಕಂಠ ರಾಠೋಡ್​ರನ್ನು ಬಂಧಿಸಿ ಕಲಬುರಗಿಗೆ ಕರೆತಂದಿದೆ.
ಟ್ರೋಲಿಗರನ್ನ ಕೆಣಕುತ್ತಲೇ ಹೊಸ ವಿಷಯ ಘೋಷಣೆ ಮಾಡಿದ ಡ್ರೋನ್​ ಪ್ರತಾಪ್​! ಅಷ್ಟೇ ಅಲ್ಲ, ಆಸಕ್ತರಿಗೆ ಸಂಪರ್ಕಿಸಲೂ ಕರೆ ನೀಡಿದ…

ಡ್ರ್ಯಾಗನ್​ ಬೇಸಾಯಕ್ಕೆ ನರೇಗಾ ನೆರವು

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:11 − five =
Remember me
