ಮಂಡ್ಯ:ಕೆ.ಆರ್.ಪೇಟೆ ತಾಲೂಕು ಬೂಕನಕೆರೆ ಹೋಬಳಿಯ ಬೂಕಹಳ್ಳಿ ಗ್ರಾಮದ ಉದ್ಯಮಿ ಹಾಗೂ ತಾಲೂಕು ಬಿಜೆಪಿ ನಿಕಟಪೂರ್ವ ಅಧ್ಯಕ್ಷ ಬಿ.ಸಿ.ಮಂಜು ಅವರ ಪುತ್ರ ಬಿ.ಎಂ.ಸಾಗರ್ ಭಾರತೀಯ ಸೇನೆ ನೌಕಾಪಡೆಯಲ್ಲಿ ಲೆಫ್ಟಿನೆಂಟ್ ಅಧಿಕಾರಿಯಾಗಿ ಆಯ್ಕೆಯಾಗಿದ್ದಾರೆ.ಜಿಲ್ಲೆಗೆ ಪ್ರಪ್ರಥಮ ಲೆಫ್ಟಿನೆಂಟ್ ಅಧಿಕಾರಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಬಿ.ಎಂ.ಸಾಗರ್ ಅವರು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣವನ್ನು ಮೈಸೂರಿನ ಸೇಂಟ್ ಜೋಸೆಫ್ ಶಾಲೆ, ಪದವಿ ಪೂರ್ವ ಶಿಕ್ಷಣವನ್ನು ಮಹೇಶ್ ಪಿ.ಯು ಕಾಲೇಜಿನಲ್ಲಿ ಹಾಗೂ ಇಂಜಿನಿಯರಿಂಗ್ ಶಿಕ್ಷಣವನ್ನು(ಸಿವಿಲ್) ಮೈಸೂರಿನ ವಿದ್ಯಾವರ್ಧಕ ಕಾಲೇಜಿನಲ್ಲಿ ಪೂರೈಸಿದ್ದಾರೆ.
ಬಿಜೆಪಿ ಮುಖಂಡ ಬೂಕಹಳ್ಳಿ ಮಂಜು
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 + fourteen =
Remember me
