ಬೆಂಗಳೂರು:ಲೋಕಸಭೆ ಚುನಾವಣೆ ಬಳಿಕ ಕಾಂಗ್ರೆಸ್ ಸರ್ಕಾರ ಪತನವಾಗಲಿದೆ ಎಂದು ಜೆಡಿಎಸ್ ಹಾಗೂ ಬಿಜೆಪಿಯ ಕೆಲವು ನಾಯಕರು ಪದೇಪದೆ ಹೇಳಿಕೆ ನೀಡುತ್ತಿರುವ ಬೆನ್ನಲ್ಲೇ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ ಶಿವಕುಮಾರ್ ಅಚ್ಚರಿ ಹೇಳಿಕೆ ನೀಡಿದ್ದಾರೆ.‘ಬಿಜೆಪಿ ತಂಡವೊಂದು ಕಾಂಗ್ರೆಸ್ ಪಕ್ಷದ ನಾಯಕರು, ಶಾಸಕರನ್ನು ಭೇಟಿ ಮಾಡುತ್ತಿದೆ. ಈ ಭೇಟಿಯ ಬಗ್ಗೆ ನಮ್ಮ ಪಕ್ಷದ ಮುಖಂಡರು, ಶಾಸಕರು ಇಂಚಿಂಚೂ ಮಾಹಿತಿ ನೀಡುತ್ತಿದ್ದಾರೆ’ ಎಂದು ತೆರೆಮರೆಯ ಬೆಳವಣಿಗೆನ್ನು ಅವರು ಸುದ್ದಿಗಾರರಮುಂದೆ ಪ್ರಸ್ತಾಪಿಸಿದ್ದಾರೆ.ಹಾಗೆಯೇ, ಈ ಬಗ್ಗೆ ಮಾಧ್ಯಮದವರು ಎಷ್ಟೇ ಚರ್ಚೆಗೆ ಎಳೆದರೂ ನಾನು ಏನನ್ನೂ ಬಿಟ್ಟುಕೊಡುವುದಿಲ್ಲ ಎಂದು ತಿಳಿಸಿದರು.ಎರಡು ದಿನಗಳ ಹಿಂದಷ್ಟೇ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದ ಎಚ್.ಡಿ ಕುಮಾರಸ್ವಾಮಿ, ಡಿ.ಕೆ ಶಿವಕುಮಾರ್ ತಿಹಾರ್ ಜೈಲಿಗೆ ಹೋಗಲಿದ್ದಾರೆ, ಸರ್ಕಾರ ಪತನ ಗ್ಯಾರಂಟಿ ಎಂದು ಹೇಳಿಕೆ ನೀಡಿದ್ದರು.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:10 − 7 =
Remember me
