ಬೆಂಗಳೂರು:ಚುನಾವಣೆ ಹಿನ್ನೆಲೆಯಲ್ಲಿ ಭಾರಿ ಪ್ರಚಾರದಲ್ಲಿ ತೊಡಗಿಕೊಂಡಿರುವ ಬಿಜೆಪಿ ಇದೀಗ ಎರಡು ದಿನಗಳ ಮಹಾಪ್ರಚಾರ ಅಭಿಯಾನಕ್ಕೆ ಮುಂದಾಗಿದೆ. ನಾಳೆ-ನಾಡಿದ್ದು ಈ ಮಹಾಪ್ರಚಾರ ಅಭಿಯಾನ ನಡೆಯಲಿದೆ.
ಇದನ್ನೂ ಓದಿ:ಹವಾಮಾನ ಮುನ್ಸೂಚನೆ: ಈ ಜಿಲ್ಲೆಗಳಲ್ಲಿ ಐದು ದಿನ ಗುಡುಗು ಮಿಂಚು ಸಹಿತ ಮಳೆ
ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಲ್ಲಿ ನಾಳೆ ಏಕಕಾಲದಲ್ಲಿ ಸುದ್ದಿಗೋಷ್ಠಿ ನಡೆಯಲಿದ್ದು, ಏಕಕಾಲಕ್ಕೆ 224 ವಿಧಾನಸಭಾ ಕ್ಷೇತ್ರಗಳಲ್ಲೂ ಈ ಅಭಿಯಾನ ನಡೆಯಲಿದೆ. ಅಲ್ಲದೆ ಹೋಬಳಿ ಮತ್ತು ತಾಲೂಕು ಕೇಂದ್ರಗಳಲ್ಲಿ ರೋಡ್ ಶೋ ಹಾಗೂ ಸಾರ್ವಜನಿಕ ಸಭೆಗಳು ನಡೆಯಲಿವೆ.
ಇದನ್ನೂ ಓದಿ:ಬಿಜೆಪಿಯ 175 ಪ್ರಮುಖರ ಜತೆ ಅಮಿತ್ ಷಾ ಮಹತ್ವದ ಸಭೆ; ಶೆಟ್ಟರ್ ಪ್ರಕರಣದ ಕುರಿತು ಹೇಳಿದ್ದೇನು?
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡ, ಕೇಂದ್ರ ಗೃಹಸಚಿವ ಅಮಿತ್ ಶಾ, ಯೋಗಿ ಆದಿತ್ಯನಾಥ್, ರಾಜ್​ನಾಥ್ ಸಿಂಗ್, ಅರುಣ್ ಸಿಂಗ್, ಧರ್ಮೇಂದ್ರ ಪ್ರಧಾನ್, ನಿರ್ಮಲಾ ಸೀತಾರಾಮನ್, ಮನಸುಖ್​ ಮಾಂಡವೀಯ ಸೇರಿದಂತೆ 98 ರಾಷ್ಟ್ರೀಯ ನಾಯಕರು, 150 ರಾಜ್ಯಮಟ್ಟದ ನಾಯಕರು ಈ ಮಹಾಪ್ರಚಾರ ಅಭಿಯಾನದಲ್ಲಿ ಪಾಲ್ಗೊಳ್ಳಲಿರುವರು. ಜೊತೆಗೆ ಮನೆಮನೆ ಸಂಪರ್ಕ ಕಾರ್ಯಕ್ರಮವೂ ಇರಲಿದೆ.
ನನ್ನ ಕಣ್ಣೀರಿಗೆ ಕಾರಣರಾದವರನ್ನೇ ಕಣ್ಣೀರು ಹಾಕಿಸುವಂತೆ ಮಾಡಿದ್ರೆ ಮಾತ್ರ ನನ್ನ ಆತ್ಮಕ್ಕೆ ಶಾಂತಿ: ಎಚ್​.ಡಿ.ದೇವೇಗೌಡ

40% ಕಮಿಷನ್​ ಭ್ರಷ್ಟಾಚಾರಕ್ಕೆ ಮತ್ತೊಂದು ಸಾಕ್ಷಿ ಸಿಕ್ಕಿದೆ: ಎಐಸಿಸಿ ಪ್ರಧಾನ ಕಾರ್ಯದರ್ಶಿ ಹೇಳಿಕೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty + seventeen =
Remember me
