ಬೆಂಗಳೂರು:ರಾಜ್ಯ ಸರ್ಕಾರ ತಮಿಳುನಾಡಿಗೆ ಕಾವೇರಿ ನೀರನ್ನು ಹರಿಸಿದ್ದು ತಪ್ಪು ಎಂದು ಆರೋಪಿಸಿದ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಕರ್ನಾಟಕದ ರೈತರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ಗಟ್ಟಿ ನಿರ್ಧಾರ ಮಾಡಲಿ, ನಾವು ಸರ್ಕಾರದೊಂದಿಗೆ ನಿಲ್ಲುತ್ತೇವೆ ಎಂದು ಹೇಳಿದ್ದಾರೆ.
ಇದನ್ನೂ ಓದಿ:ಈದ್ಗಾ ಮೈದಾನದಲ್ಲಿ ಗಣೇಶ ಕೂರಿಸುವ ಬಗ್ಗೆ ಬೊಮ್ಮಾಯಿ ಮಾತು
“ತಮಿಳುನಾಡಿಗೆ 5,000 ಕ್ಯೂ.ಸೆಕ್ ನೀರು ಹರಿಸುವಂತೆ ಕಾವೇರಿ ನಿಯಂತ್ರಣ ಪ್ರಾಧಿಕಾರದ ಆದೇಶವನ್ನು ಸರ್ಕಾರ ಧಿಕ್ಕರಿಸಲಿ. ರಾಜ್ಯದ ರೈತರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ಗಟ್ಟಿ ನಿರ್ಧಾರ ಮಾಡಲಿ, ನಾವು ಸರ್ಕಾರದೊಂದಿಗೆ ನಿಲ್ಲುತ್ತೇವೆ” ಎಂದು ಹೇಳಿದರು.
ತಮಿಳುನಾಡಿಗೆ 5,000 ಕ್ಯೂ.ಸೆ ನೀರು ಹರಿಸುವಂತೆ ಕಾವೇರಿ ನಿಯಂತ್ರಣ ಪ್ರಾಧಿಕಾರದ ಆದೇಶವನ್ನು ಸರ್ಕಾರ ಧಿಕ್ಕರಿಸಲಿ.
ಕರ್ನಾಟಕದ ರೈತರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ಗಟ್ಟಿ ನಿರ್ಧಾರ ಮಾಡಲಿ, ನಾವು ಸರ್ಕಾರದೊಂದಿಗೆ ನಿಲ್ಲುತ್ತೇವೆ.
ಇವರ ರಾಜಕೀಯ ಒಕ್ಕೂಟಕ್ಕಾಗಿ ರಾತ್ರೋ ರಾತ್ರಿ ತಮಿಳುನಾಡಿಗೆ ನೀರು ಹರಿಸಿದ್ದು…
— Basanagouda R Patil (Yatnal) (@BasanagoudaBJP)September 13, 2023

“ಇವರ ರಾಜಕೀಯ ಒಕ್ಕೂಟಕ್ಕಾಗಿ ರಾತ್ರೋ ರಾತ್ರಿ ತಮಿಳುನಾಡಿಗೆ ನೀರು ಹರಿಸಿದ್ದು ಅಕ್ಷಮ್ಯ ಅಪರಾಧ. ಸರ್ಕಾರ ಹಾಗು ಅಧಿಕಾರಿಗಳು ಕರ್ನಾಟಕದ ಬರ ಪರಿಸ್ಥಿತಿಯನ್ನು ಕಾವೇರಿ ನಿಯಂತ್ರಣ ಪ್ರಾಧಿಕಾರದ ಮುಂದೆ ಮಂಡಿಸುವುದರಲ್ಲಿ ವಿಫಲರಾಗಿದ್ದಾರೆ” ಎಂದು ಹೇಳಿದರು.
ಇದನ್ನೂ ಓದಿ:ಬೀಟ್ರೂಟ್ ಸೇವಿಸುವುದರಿಂದ ಸಕ್ಕರೆ ಕಾಯಿಲೆ ಇರುವವರಿಗೆ ದೊರೆಯುವ ಲಾಭಗಳಿವು
“ರಾಜಕೀಯ ಹೊರತುಪಡಿಸಿ ನಾಡಿನ ಹಿತದೃಷ್ಟಿಗಾಗಿ ನಾವು ಸರ್ಕಾರದ ಜತೆ ನಿಲ್ಲುತ್ತೇವೆ. ತಮಿಳುನಾಡಿಗೆ ಕಾವೇರಿ ನೀರನ್ನು ಹರಿಸುವುದನ್ನು ನಿಲ್ಲಿಸಲಿ” ಎಂದು ರಾಜ್ಯ ಸರ್ಕಾರಕ್ಕೆ ತಿಳಿಸಿದ್ದಾರೆ.
ಸನಾತನ ಧರ್ಮ ವಿವಾದ; ಉದಯನಿಧಿ ಸ್ಟಾಲಿನ್ ವಿರುದ್ಧ ಎಫ್​ಐಆರ್​ ದಾಖಲು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four + 11 =
Remember me
