ಕಲಬುರ್ಗಿ:ಕಲಬುರ್ಗಿಯ ಬಿಜೆಪಿ ಶಾಸಕ ಬಸವರಾಜ ಮಟ್ಟಿಮುಡ ಅವರು ಪ್ರಯಾಣಿಸುತ್ತಿದ್ದ ಫಾರ್ಚುನರ್​ ಕಾರು ಪಲ್ಟಿಯಾಗಿದ್ದು, ಭಾರೀ ಅನಾಹುತದಿಂದ ಪಾರಾಗಿದ್ದಾರೆ. ಅಪಘಾತ ಸಂಭವಿಸಿದ ಕೂಡಲೇ ಬಸವರಾಜ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಗತ್ಯ ಚಿಕಿತ್ಸೆ ಕೊಡಿಸಲಾಗಿದೆ.
ಇದನ್ನೂ ಓದಿ:‘ಮೊದಲು ಕೈ ನಾಯಕರಿಗೆ ನ್ಯಾಯ ಒದಗಿಸಿ’: ರಾಹುಲ್​ ಗಾಂಧಿಗೆ ಬಿಜೆಪಿ ಸಲಹೆ
ಕಾರಿನೊಳಗೆ ಐದು ಜನರು ಪ್ರಯಾಣಿಸುತ್ತಿದ್ದು, ಐವರಲ್ಲಿ ಶಾಸಕ ಬಸವರಾಜ ಕಾರಿನ ಮುಂದಿನ ಸೀಟಿನಲ್ಲಿ ಕುಳಿತಿದ್ದರು. ಅಪಫಾತದಲ್ಲಿ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ವರದಿಯಾಗಿದೆ.
ಶಾಸಕ ಮತ್ತಿಮೂಡ ಶಹಾಬಾದ್ ಕ್ಷೇತ್ರಕ್ಕೆ ಭೇಟಿ ನೀಡಿದ್ದ ವೇಳೆ ಈ ಅವಘಡ ಸಂಭವಿಸಿದೆ. ಕಿರಿದಾದ ರಸ್ತೆಯಲ್ಲಿ ವಿರುದ್ಧ ದಿಕ್ಕಿನಿಂದ ದ್ವಿಚಕ್ರ ವಾಹನ ಬಂದಾಗ, ಚಾಲಕ ಕಾರನ್ನು ಎಡಭಾಗಕ್ಕೆ ತಿರುಗಿಸಿದ್ದರಿಂದ ವಾಹನ ಪಲ್ಟಿ ಹೊಡೆದು ಅಪಘಾತಕ್ಕೀಡಾಗಿದೆ.
BBKS10: ಫಿನಾಲೆ ಹಂತದಲ್ಲಿ ಸಂತು-ಪಂತು; ನಿರೀಕ್ಷೆ ತಲೆಕಳಗೆ ಮಾಡಿದ ಸಂತೋಷ್​ ಎಲಿಮಿನೇಷನ್​?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 + 11 =
Remember me
