ಬೆಂಗಳೂರು:ನೆರೆ ರಾಜ್ಯದಲ್ಲಿ‌ ರಾಜ್ಯದ ಶಾಸಕರೊಬ್ಬರು ರಸ್ತೆ ಪಕ್ಕದ ಗೋಡೆ ಮೇಲೆ ಬ್ರಶ್ ಮೂಲಕ ಬರಹ ಬರೆದು- ಬಣ್ಣ ಹಚ್ಚಿ ಗಮನ‌ ಸೆಳೆದಿದ್ದಾರೆ.
ಕಾರ್ಕಳ ಬಿಜೆಪಿ ಶಾಸಕ ಸುನೀಲ್ ಕುಮಾರ್ ನೆರೆಯ ಕೇರಳದ ವಿಧಾನಸಭಾ ಪ್ರಚಾರದಲ್ಲಿ ತೊಡಗಿಕೊಂಡಿದ್ದಾರೆ. ಈ ವೇಳೆ ಸ್ಥಳೀಯ ಕಾರ್ಯಕರ್ತರಲ್ಲಿ ಉತ್ಸಾಹ ತುಂಬ ಉದ್ದೇಶದಿಂದ ಪ್ರಚಾರದ ಗೋಡೆ ಬರಹ ಬರೆಯಲು ಸ್ವತಃ ರಸ್ತೆಗಿಳಿದರು.
ಇದನ್ನೂ ಓದಿರಿ:ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ದೊಡ್ಡ ಷ್ಯಡಂತ್ರ, ಮೇಟಿ ಸಿಡಿ‌ ಬಿಡುಗಡೆ ಮಾಡಿದ್ದ ರಾಜಶೇಖರ್ ಮುಲಾಲಿ ಹೇಳಿಕೆ
ಕ‌ನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿರು ಈ ಕ್ಷೇತ್ರದಲ್ಲಿ ತಮ್ಮ ಪಕ್ಷದ ಅಭ್ಯರ್ಥಿ ಪರವಾಗಿ ಸುನೀಲ್ ಕುಮಾರ್ ಅವರು ಕನ್ನಡದಲ್ಲೇ ಗೋಡೆ ಬರಹ ಬರೆದು ಬಣ್ಣ ತುಂಬಿರುವುದು ವಿಶೇಷ ಸಂಗತಿಯಾಗಿದೆ.
ಜಾತಕ ದೋಷ ನಿವಾರಿಸಲು 13 ವರ್ಷದ ವಿದ್ಯಾರ್ಥಿಯನ್ನು ‘ಮದುವೆ’ಯಾದ ಶಿಕ್ಷಕಿ !

ಬಿಜೆಪಿ ಸಂಸದ ಮನೆಯ ಸಮೀಪ ಬಾಂಬ್​ ಬ್ಲಾಸ್ಟ್​; ಸಿಸಿಟಿವಿ ಧ್ವಂಸ ಮಾಡಿ 15 ಕಡೆ ಸ್ಫೋಟ

ಟ್ರಕ್​ ಚಾಲನೆ ವೇಳೆ ಹೆಲ್ಮೆಟ್​ ಧರಿಸಿಲ್ಲ ಎಂದು ಹೀಗೆಲ್ಲಾ ಮಾಡೋದಾ? ಬೇಸ್ತು ಬಿದ್ದ ಚಾಲಕ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 − 3 =
Remember me
