ಹೊಸದುರ್ಗ: ಬಿಜೆಪಿ ಶಾಸಕ ಗೂಳಿಹಟ್ಟಿ ಶೇಖರ್ ತಾಯಿ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರ ಗೊಂಡಿದ್ದಾರೆ.
ಗೂಳಿಹಟ್ಟಿ ಗ್ರಾಮದಲ್ಲಿ ವಾಸವಾಗಿರುವ ಶಾಸಕರ ತಾಯಿ ಪುಟ್ಟಮ್ಮ ಹೊಸದುರ್ಗ ಪಟ್ಟಣದ ಹಿರಿಯೂರು ರಸ್ತೆಯಲ್ಲಿರುವ ಚರ್ಚೆಗೆ ಪ್ರತಿದಿನ ಪ್ರಾರ್ಥನೆಗೆ ತೆರಳುವ ಮೂಲಕ ಕ್ರಿಶ್ಚಿಯನ್ ಧರ್ಮದ ಸಂಪ್ರದಾಯಗಳನ್ನು ಪಾಲಿಸುತ್ತಿದ್ದಾರೆ.ಇದನ್ನೂ ಓದಿರಿಇನ್ನೂ 19 ಜನರ ಸೆಕ್ಸ್​ ಸಿಡಿ ಇದೆ, ಒಬ್ಬ ಮಾಜಿ ಸಿಎಂ ಅದಕ್ಕಾಗಿಯೇ ರೆಸಾರ್ಟ್​ಗೆ ಹೋಗ್ತಾರೆ..!
ಪುಟ್ಟಮ್ಮ ಅವರಿಗೆ ಮೂವರು ಗಂಡು ಮಕ್ಕಳು. ತೆರಿಗೆ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಮೊದಲನೇ ಮಗ ತಿಪ್ಪೇಸ್ವಾಮಿ ಏಳು ವರ್ಷಗಳ ಹಿಂದೆ ರಸ್ತೆ ಅಪಘಾತದಲ್ಲಿ ಮೃತಪಟ್ಟ ನಂತರ ಪುಟ್ಟಮ್ಮ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಂಡಿದ್ದಾರೆ.
2018ರಲ್ಲಿ ಸಂಭವಿಸಿದ ಅತಿವೃಷ್ಟಿಯಿಂದಾಗಿ ಗೂಳಿಹಟ್ಟಿ ಗ್ರಾಮದಲ್ಲಿದ್ದ ಪುಟ್ಟಮ್ಮ ಅವರ ಮನೆ ಬಿದ್ದು ಹೋದ ಹಿನ್ನೆಲೆಯಲ್ಲಿ ಶಾಸಕ ಗೂಳಿಹಟ್ಟಿ ಶೇಖರ್ ತಾಯಿಗಾಗಿ ಹೊಸಮನೆ ಕಟ್ಟಿಸಿದ್ದರು. ಹೊಸ ಮನೆಯ ಗೃಹಪ್ರವೇಶ ಸಂದರ್ಭದಲ್ಲಿ ಹಿಂದು ದೇವರ ಫೋಟೋ ಇಟ್ಟು ಪೂಜೆ ಸಲ್ಲಿಸಿದ ಹಿನ್ನೆಲೆಯಲ್ಲಿ ಹಾಗೂ ಮನೆಯಲ್ಲಿ ಈಗಲೂ ದೇವರ ಫೋಟೋ ಇಟ್ಟಿರುವ ಕಾರಣದಿಂದ ಪುಟ್ಟಮ್ಮ ಹೊಸದುರ್ಗ ಪಟ್ಟಣದ ಗೊರವಿನಕಲ್ಲು ಬಡಾವಣೆಯಲ್ಲಿ ಬಾಡಿಗೆ ಮನೆಯೊಂದರಲ್ಲಿ ಪ್ರತ್ಯೇಕವಾಗಿ ವಾಸಿಸುತ್ತಿದ್ದಾರೆ.
ಕ್ಷಣಕ್ಷಣದ ಮಾಹಿತಿಗಾಗಿ ವಿಜಯವಾಣಿ ಫೇಸ್​ಬುಕ್​ ಪೇಜ್​ ಲೈಕ್​ ಮಾಡಿ
ಜಾರಕಿಹೊಳಿ ಸೆಕ್ಸ್​ ಸಿಡಿ ರಿಲೀಸ್​ಗೂ ಮುನ್ನ ದಿನೇಶ್ ಕಲ್ಲಹಳ್ಳಿ ಲಾಡ್ಜ್​ಗೆ ಹೋಗಿದ್ದೇಕೆ? ಸಿಸಿ ಕ್ಯಾಮರಾದಲ್ಲಿ ಸೆರೆ

ರಮೇಶಣ್ಣನ ಮರ್ಯಾದೆ ತೆಗೆಯಲು ಕೋಟ್ಯಂತರ ಹಣ ಖರ್ಚು ಮಾಡಿದ್ದಾರೆ, ದಿನೇಶ್ ಕಲ್ಲಹಳ್ಳಿ ಕೇವಲ ದಾಳ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × five =
Remember me
