ಬೆಂಗಳೂರು:ಬಿಜೆಪಿಯ ಯುವ ಸಂಸದರಾದ ಪ್ರತಾಪ್​ ಸಿಂಹ ಮತ್ತು ತೇಜಸ್ವಿ ಸೂರ್ಯ ಟಾಲಿವುಡ್​ ನಟ ಹಾಗೂ ಜನಸೇನಾ ಪಕ್ಷದ ಸಂಸ್ಥಾಪಕ ಪವನ್​ ಕಲ್ಯಾಣ್​ರನ್ನು ಭೇಟಿ ಮಾಡಿರುವುದು ತೀವ್ರ ಕುತೂಹಲ ಕೆರಳಿಸಿದೆ.
ಇದು ವೈಯಕ್ತಿಕ ಭೇಟಿಯೋ? ಅಥವಾ ರಾಜಕೀಯ ಭೇಟಿಯೋ ಎಂಬುದು ತಿಳಿದುಬಂದಿಲ್ಲ. ಅಲ್ಲದೆ, ಭೇಟಿ ಮಾಡಿದ ಸ್ಥಳದ ಬಗ್ಗೆಯು ಮಾಹಿತಿ ನೀಡಿಲ್ಲ. ಆದರೆ, ಭೇಟಿಯಾಗಿರುವುದನ್ನು ಮಾತ್ರ ಸಂಸದ ಪ್ರತಾಪ್​ ಸಿಂಹ ಟ್ವಿಟರ್​ನಲ್ಲಿ ಖಚಿತ ಪಡಿಸಿದ್ದಾರೆ.
ಪವನ್​ ಕಲ್ಯಾಣ್​ ಜತೆಗಿನ ಫೋಟೋಗಳನ್ನು ಶೇರ್​ ಮಾಡಿಕೊಂಡು, ನನ್ನು ಕಾಲೇಜು ದಿನಗಳಲ್ಲಿ ಪವನ್​ ಕಲ್ಯಾಣ್​ ಅವರ ಸಿನಿಮಾಗಳನ್ನು ವೀಕ್ಷಿಸುತ್ತಿದ್ದೆ. ಅಲ್ಲದೆ, ಅವರನ್ನು ತುಂಬಾ ಇಷ್ಟಪಡುತ್ತಿದ್ದೆ. ಇಂದು ನನಗೆ ಮತ್ತು ತೇಜಸ್ವಿ ಸೂರ್ಯರಿಗೆ ಪವನ್​ ಕಲ್ಯಾಣ್​ರನ್ನು ಭೇಟಿ ಮಾಡಿ ಮಾತನಾಡುವ ಅವಕಾಶ ಲಭಿಸಿತು. ಧನ್ಯವಾದಗಳು ಪವನ್​ ಕಲ್ಯಾಣ್​ ಮತ್ತು ವಿಶ್ವ ಗಾರು ಎಂದು ಪ್ರತಾಪ್​ ಸಿಂಹ ಟ್ವೀಟ್​ ಮಾಡಿದ್ದಾರೆ.
I used to watch his movies n adore him when i was in college. Today myself n@Tejasvi_Suryahad the opportunity to meet n talk to him. Thank u@PawanKalyanSir n Vishwa Gaaru!pic.twitter.com/BHJ41hLfZ4— Pratap Simha (@mepratap)January 5, 2020
I used to watch his movies n adore him when i was in college. Today myself n@Tejasvi_Suryahad the opportunity to meet n talk to him. Thank u@PawanKalyanSir n Vishwa Gaaru!pic.twitter.com/BHJ41hLfZ4
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − 13 =
Remember me
