ಬೆಂಗಳೂರು: ಭಾರತೀಯ ಜನತಾ ಪಕ್ಷದ ರಾಜ್ಯ ಕಚೇರಿ ಜಗನ್ನಾಥ ಭವನದಲ್ಲಿ ಭಾನುವಾರ ‘ಅರುಣೋದಯ’ ವಾಯಿತು ! ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಸಂಸದ ಹಾಗೂ ಪಕ್ಷದ ರಾಜ್ಯ ನೂತನ ಉಸ್ತುವಾರಿ ಅರುಣ್ ಸಿಂಗ್ ಮೊದಲ ಬಾರಿಗೆ ಕಚೇರಿಗೆ‌ ಆಗಮಿಸಿದಾಗ ಸಡಗರ-ಸಂಭ್ರಮ ಉಕ್ಕಿಹರಿಯಿತು.
ಪೂರ್ಣಕುಂಭ ಸ್ವಾಗತ, ಆರತಿ ಬೆಳಗಿ, ಪುಷ್ಪವೃಷ್ಟಿಗರೆದು ಆತ್ಮಯವಾಗಿ ಆಹ್ವಾನಿಸಿದರು. ಮಹಿಳೆಯರು ಸೇರಿದಂತೆ ವಿವಿಧ ಘಟಕಗಳ ಪದಾಧಿಕಾರಿಗಳು, ಮುಖಂಡರು ಹಾಗೂ ಕಾರ್ಯಕರ್ತರು ಕಿಕ್ಕಿರಿದು ನೆರೆದಿದ್ದರು.
ಇದನ್ನೂ ಓದಿ:ಜನವರಿಯಿಂದ ಸಿಎಎ ಪ್ರಕ್ರಿಯೆ ಆರಂಭ ಸಾಧ್ಯತೆ: ಬಿಜೆಪಿ ನಾಯಕ ಕೈಲಾಶ್​ ವಿಜಯವರ್ಗಿಯ
ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ ನಾರಾಯಣ, ಸಚಿವ ಕೆ.ಗೋಪಾಲಯ್ಯ ಸ್ವಾಗತಿಸಿಕೊಂಡರು. ಕಚೇರಿಯಲ್ಲಿ ಅರುಣ್ ಸಿಂಗ್ ಅವರಿಗೆ ಮೈಸೂರು ಪೇಟ ತೊಡಿಸಿ ಶಾಲು ಹೊದಿಸಿ ಸನ್ಮಾನಿಸುವ ಮೂಲಕ ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆತ್ಮೀಯವಾಗಿ ಬರಮಾಡಿಕೊಂಡರು.
91,629 ಕೋಟಿ ರೂಪಾಯಿ ಮೌಲ್ಯ ಹೆಚ್ಚಿಸಿಕೊಂಡ ಮಿಡ್​ ಕ್ಯಾಪ್​ನ ಟಾಪ್ 6 ಕಂಪನಿಗಳು !
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − five =
Remember me
