ವಿಜಯಪುರ:ಸಿಂದಗಿಯಲ್ಲಿ ಆಯೋಜನೆಗೊಂಡಿರುವ ವಿಜಯ ಸಂಕಲ್ಪ ಯಾತ್ರೆ ಹಿನ್ನೆಲೆ ವಿಜಯಪುರಕ್ಕೆ ಆಗಮಿಸಿರುವ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಜ್ಞಾನ ಯೋಗಾಶ್ರಮಕ್ಕೆ ಶನಿವಾರ ಭೇಟಿ ನೀಡಿದರು.
ನಡೆದಾಡುವ ದೇವರು ಪರಮಪೂಜ್ಯ ಲಿಂ.ಸಿದ್ದೇಶ್ವರ ಶ್ರೀಗಳಿಗೆ ಶ್ರದ್ಧಾಂಜಲಿ ಸಲ್ಲಿಸಿದರು. ವೇದಾಂತ ಕೇಸರಿ ಶ್ರೀ ಮಲ್ಲಿಕಾರ್ಜುನ ಸ್ವಾಮೀಜಿ ಗದ್ದುಗೆಗೆ ಭಕ್ತಿ ಪೂರ್ವಕವಾಗಿ ನಮಿಸಿದರು. ಸಿದ್ದೇಶ್ವರ ಶ್ರೀಗಳು ಕೊನೆಯ ದಿನಗಳನ್ನು ಕಳೆದ ಕೋಣೆಗೆ ನಡ್ಡಾ ಭೇಟಿ ನೀಡಿ ನಮಸ್ಕರಿಸಿರು. ಆಶ್ರಮದ ಆವರಣದಲ್ಲಿಯೇ ಇರುವ ಚಿಕ್ಕ ಕೋಣೆಯಲ್ಲಿ ಶ್ರೀಗಳು ಅನಾರೋಗ್ಯ ಕಾಲದಲ್ಲಿ ಚಿಕಿತ್ಸೆ ಪಡೆದಿದ್ದರು. ಈ ಕೋಣೆಗೆ ನಡ್ಡಾ ಭೇಟಿ ನೀಡಿ ಪೂಜ್ಯರನ್ನು ನೆನೆದರು.
ಬಳಿಕ ಅಲ್ಲಿನ ಪೂಜ್ಯರುಗಳೊಂದಿಗೆ ಮಾತನಾಡಿದರು‌. ಸಿದ್ದೇಶ್ವರ ಸ್ವಾಮೀಜಿಗಳ ವಿರಚಿತ ಇಂಗ್ಲಿಷ್ ಭಾಷೆಯ ಪುಸ್ತಕವನ್ನ ನಡ್ಡಾ ಅವರಿಗೆ ಆಶ್ರಮದ ಅಧ್ಯಕ್ಷ ಬಸವಲಿಂಗ ಸ್ವಾಮೀಜಿ ನೀಡಿದರು.
ನಂತರ ನಾಗಠಾಣ ಕ್ಷೇತ್ರದಲ್ಲಿ ಬಿಜೆಪಿ ವಿಜಯ ಸಂಕಲ್ಪ ಅಭಿಯಾನ ಹಿನ್ನೆಲೆ ಗೋಡೆ ಬರಹ, ಕರಪತ್ರ ಹಂಚಿಕೆ ಹಾಗೂ ಮಿಲ್ಡ್​ ಕಾಲ್ ಮೂಲಕ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿದರು. ಬಿಜೆಪಿ ವಿವಿಧ ಮುಖಂಡರು ಸಾಥ್ ನೀಡಿದರು.
ನಟಿ ರಚಿತಾ ರಾಮ್ ವಿರುದ್ಧ ಮದ್ದೂರು ಠಾಣೆಯಲ್ಲಿ ಕೇಸ್​!

ಕರ್ನಾಟಕ ಕಾಂಗ್ರೆಸ್​ ಛಿದ್ರ ಮಾಡಲು 500 ಕೋಟಿ ಆಫರ್: ನಾನು ತೆಲಂಗಾಣ ಸಿಎಂನನ್ನು ಭೇಟಿ ಮಾಡಿದ್ದು ಸತ್ಯ… ಎನ್ನುತ್ತಲೇ ಜಮೀರ್​ ಹೇಳಿದ್ದೇನು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × one =
Remember me
