ಬೆಂಗಳೂರು:ಬಿಜೆಪಿ ವಿರೋಧಪಕ್ಷದ ನಾಯಕನ ಆಯ್ಕೆ ಸಲುವಾಗಿ ಬಿಜೆಪಿ ಶಾಸಕಾಂಗ ಸಭೆ ನಡೆಯುತ್ತಿದ್ದು, ಇದೀಗ ರಾಜಕೀಯ ವಲಯದಲ್ಲಿ ಭಾರಿ ಕುತೂಹಲ ಕೆರಳಿದೆ. ಮತ್ತೊಂದೆಡೆ ಇದೇ ವಿಚಾರವಾಗಿ ಬಿಜೆಪಿಯಲ್ಲಿ ಭಿನ್ನಮತ ಉದ್ಭವಿಸಿದೆ ಎನ್ನಲಾಗಿದೆ.
ನವದೆಹಲಿಯಿಂದ ಬಂದಿರುವ ಬಿಜೆಪಿ ವೀಕ್ಷಕರು ಇಂದು ಖಾಸಗಿ ಹೋಟೆಲ್​ನಲ್ಲಿ ಶಾಸಕಾಂಗ ಸಭೆ ನಡೆಸುತ್ತಿದ್ದು, ಇನ್ನು ಕೆಲವೇ ನಿಮಿಷಗಳಲ್ಲಿ ಮುಗಿಯಲಿರುವ ಸಭೆ ಬಳಿಕ ವಿಪಕ್ಷ ನಾಯಕ ಯಾರು ಎಂಬುದು ಬಹಿರಂಗವಾಗಲಿದೆ ಎನ್ನಲಾಗಿದೆ.
ಇದರ ನಡುವೆಯೇ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ರಮೇಶ್ ಜಾರಕಿಹೊಳಿ ಸಭೆಯಿಂದ ಹೊರಗೆ ಹೋಗಿದ್ದಾರೆ. ಯಾರು ವಿಪಕ್ಷ ನಾಯಕ ಆಗಲಿದ್ದಾರೆ ಎಂಬ ಸುಳಿವು ಸಿಕ್ಕ ಹಿನ್ನೆಲೆಯಲ್ಲಿ ಅವರು ಅಸಮಾನಧಾನಗೊಂಡು ಸಭೆಯಿಂದ ಹೊರನಡೆದಿದ್ದಾರೆ ಎನ್ನಲಾಗಿದ್ದು, ಕ್ಷಣಕ್ಷಣಕ್ಕೂ ಒಂದೊಂದು ಬೆಳವಣಿಗೆ ನಡೆಯುತ್ತಿದೆ.
ಶಮಿಗೆ ಏಳು ವಿಕೆಟ್: ಏನಿದು ಅಚ್ಚರಿ.. ಆತನೊಬ್ಬ ನಿನ್ನೆ ಕಂಡ ಕನಸು ಇಂದು ನಿಜವಾಯ್ತು!

ವಿಶ್ವಕಪ್ ಕ್ರಿಕೆಟ್ ಫೈನಲ್​ನ ಲಾಭ ಪಡೆಯಲು ಮುಂದಾದ ಪಾಲಿಕೆ; ಕೈಗೊಂಡ ಕ್ರಮ ಏನು?

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:thirteen − ten =
Remember me
