
ಬೆಂಗಳೂರು:ರಾಜ್ಯದಲ್ಲಿ ರೈತರ ಸಮಸ್ಯೆಗಳ ಬಗ್ಗೆ ಹೋರಾಟ ಮಾಡುವ ಮೂಲಕ ರಾಜ್ಯ ಸರ್ಕಾರ ಗಮನ ಸೆಳೆಯಲು ಬಿಜೆಪಿ ರೈತ ಮೋರ್ಚಾ ತೀರ್ಮಾನಿಸಿದೆ.ರೈತ ಮೋರ್ಚಾ ಅಧ್ಯಕ್ಷ ಎ.ಎಸ್.ಪಾಟೀಲ್ ನಡಹಳ್ಳಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ನೂತನ ಪದಾಧಿಕಾರಿಗಳು ಈ ಬಗ್ಗೆ ಚರ್ಚೆ ನಡೆಸಿದ್ದು, ರಾಜ್ಯ ಸರ್ಕಾರದ ವೈಲ್ಯಗಳ ಬಗ್ಗೆ ಹಂತ ಹಂತವಾಗಿ ಹೋರಾಟ ರೂಪಿಸಲು ಮುಂದಾಗಿದ್ದಾರೆ.ಕೇಂದ್ರದ ಸೂಚನೆ ಮೇರೆಗೆ ಇದೇ ೆ.12ರಂದು ಗ್ರಾಮ ಪರಿಕ್ರಮ ಕಾರ್ಯಕ್ರಮವನ್ನು ರಾಜ್ಯದಾದ್ಯಂತ ಹಮ್ಮಿಕೊಳ್ಳಲು ತಯಾರಿ ನಡೆಸಲು ಸೂಚಿಸಲಾಗಿದೆ.ಪ್ರತಿ ಜಿಲ್ಲೆಯ ಅಧ್ಯಕ್ಷರು ಪ್ರತಿ ನಿತ್ಯ ಕನಿಷ್ಠ 5 ಗ್ರಾಮಗಳಿಗೆ ಭೇಟಿ ನೀಡಬೇಕು ಎಂದು ಕೇಂದ್ರದ ಬಿಜೆಪಿ ನಾಯಕರು ಸೂಚನೆ ನೀಡಿದ್ದಾರೆ. ಕೇಂದ್ರದ ಬಿಜೆಪಿ ಮೋರ್ಚಾ ಅಧ್ಯಕ್ಷರು ಇಡೀ ದೇಶದಲ್ಲಿ ಗ್ರಾಮ ಪರಿಕ್ರಮ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ ಎಂದು ಹೇಳಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen − 5 =
Remember me
