ಬೆಂಗಳೂರು:ರಾಜ್ಯ ವಿಧಅನಸಭೆ ಚುನಾವಣೆಯ ರಂಗು ದಿನದಿಂದ ದಿನಕ್ಕೆ ರಂಗೇರುತ್ತಿದ್ದು ಈ ಮಧ್ಯೆ ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್​ ಹಾಗೂ ಜೆಡಿಎಸ್​ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿವೆ.
ಇನ್ನು ಕಾಂಗ್ರೆಸ್​ ಬಿಡುಗಡೆ ಮಾಡಿರುವ ಪ್ರಣಾಳಿಕೆಯಲ್ಲಿ ಅಧಿಕಾರಕ್ಕೆ ಬಂದ ಕೂಡಲೇ ಬಜರಂಗದಳವನ್ನು ನಿಷೇಧಿಸುವ ಅಂಶ ಬಿಜೆಪಿ ನಾಯಕರ ಕಣ್ಣು ಕೆಂಪಾಗಿಸಿದ್ದು ರಾಜ್ಯದ್ಯಂತ ಹೊಸ ವಿವಾದದ ಅಲೆ ಎಬ್ಬಿಸಿದೆ.
ಕಾಂಗ್ರೆಸ್ ಸದಾ ಶ್ರೀ ರಾಮನ ವಿಷಯದಲ್ಲಿ ರಾಜಕಾರಣ ಮಾಡುತ್ತಾ ಬಂದಿತ್ತು. ಈಗ ಜೈ ಭಜರಂಗಬಲಿ ಎನ್ನುವ ಹನುಮಾನ್ ಸೇವಕರನ್ನು ಬಂಧಿಸುವ ಬಗ್ಗೆ ಮಾತನಾಡುತ್ತಿದ್ದಾರೆ. ಇದು ಈ ಪುಣ್ಯಭೂಮಿಗೆ ಕಾಂಗ್ರೆಸ್ ಮಾಡುತ್ತಿರುವ ಅವಮಾನ ಎಂದು ರಾಜ್ಯ ಬಿಜೆಪಿ ಟ್ವೀಟ್​ ಮಾಡಿ ಕಿಡಿಕಾರಿದೆ.
ಕಾಂಗ್ರೆಸ್ ಸದಾ ಶ್ರೀ ರಾಮನ ವಿಷಯದಲ್ಲಿ ರಾಜಕಾರಣ ಮಾಡುತ್ತಾ ಬಂದಿತ್ತು. ಈಗ ಜೈ ಭಜರಂಗಬಲಿ ಎನ್ನುವ ಹನುಮಾನ್ ಸೇವಕರನ್ನು ಬಂಧಿಸುವ ಬಗ್ಗೆ ಮಾತನಾಡುತ್ತಿದ್ದಾರೆ. ಇದು ಈ ಪುಣ್ಯಭೂಮಿಗೆ ಕಾಂಗ್ರೆಸ್ ಮಾಡುತ್ತಿರುವ ಅವಮಾನ.– ಪ್ರಧಾನಿ ಶ್ರೀ@narendramodi#KannadigasWithModi#PoornaBahumata4BJP#BJPWinningKarnataka…pic.twitter.com/Fyn5Wmnseb
ಇದನ್ನೂ ಓದಿ:VIDEO| ಶಾಲೆಯ ಆವರಣದಲ್ಲಿ ಅವಿತು ಕುಳಿತಿತ್ತು ಕರಡಿ; ಮುಂದೇನಾಯ್ತು ಗೊತ್ತಾ?
PFIನ ಕೈಗೊಂಬೆಯಾಗಿರುವ ಕರ್ನಾಟಕ ಕಾಂಗ್ರೆಸ್​ , ಬಜರಂಗಬಲಿ ಆಂಜನೇಯನ ಭಕ್ತರನ್ನು ನಿಷೇಧಿಸುತ್ತೇವೆ ಎನ್ನುವ ಮೂಲಕ, ತನ್ನ ಹಿಂದೂ ವಿರೋಧಿ ನಿಲುವನ್ನು ಮತ್ತೊಮ್ಮೆ ಸ್ಪಷ್ಟಪಡಿಸಿದೆ. ಚುನಾವಣೆಯಲ್ಲಿ ನಿಮಗೆ ಕನ್ನಡಿಗರು ತಕ್ಕ ಶಾಸ್ತಿ ಮಾಡಲಿದ್ದಾರೆ ಎಂದು ರಾಜ್ಯ ಬಿಜೆಪಿ ಟ್ವೀಟ್​ ಮಾಡಿ ಎಚ್ಚರಿಸಿದೆ.
PFIನ ಕೈಗೊಂಬೆಯಾಗಿರುವ@INCKarnataka, ಬಜರಂಗಬಲಿ ಹನುಮಾನನ ಭಕ್ತರನ್ನು ನಿಷೇಧಿಸುತ್ತೇವೆ ಎನ್ನುವ ಮೂಲಕ, ತನ್ನ ಹಿಂದೂ ವಿರೋಧಿ ನಿಲುವನ್ನು ಮತ್ತೊಮ್ಮೆ ಸ್ಪಷ್ಟಪಡಿಸಿದೆ.ಚುನಾವಣೆಯಲ್ಲಿ ನಿಮಗೆ ಕನ್ನಡಿಗರು ತಕ್ಕ ಶಾಸ್ತಿ ಮಾಡಲಿದ್ದಾರೆ.#CommunalCongress#HinduVirodhiCongresspic.twitter.com/W0ZwohTGSU
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × 4 =
Remember me
