ಬೆಂಗಳೂರು:ಜನರ ತೆರಿಗೆ ದುಡ್ಡಿನಲ್ಲಿ ಪ್ರೈವೇಟ್ ಜೆಟ್ ಒಳಗೆ ಮೋಜು ಮಸ್ತಿ ಮಾಡುತ್ತಾ ಮಜವಾದಿ ಮುಖ್ಯಮಂತ್ರಿ ನಾಡಿನ ಬಡವರನ್ನು ಅಣುಕಿಸುತ್ತಿರುವುದಕ್ಕೆ ಈ ಅವತಾರವೇ ಸಾಕ್ಷಿ ಎಂದು ರಾಜ್ಯ ಕಾಂಗ್ರೆಸ್​ ಸರ್ಕಾರದ ವಿರುದ್ಧ ವಿಪಕ್ಷ ಬಿಜೆಪಿ ವಾಗ್ದಾಳಿ ನಡೆಸಿದೆ.
ಇತ್ತೀಚಿಗೆ ದೆಹಲಿಗೆ ತೆರಳಿದ್ದ ಸಿಎಂ ಸಿದ್ದರಾಮಯ್ಯ ಹಾಗೂ ಅವರ ಸಂಪುಟ ಸಹೋದ್ಯೋಗಿಗಳು ಐಷಾರಾಮಿ ಖಾಸಗಿ ವಿಮಾನದಲ್ಲಿ ಪ್ರಯಾಣಿಸಿದ್ದಕ್ಕೆ ಸಂಬಂಧಿಸಿದ ವಿಡಿಯೋ ವೈರಲ್ ಆಗಿರುವ ಕುರಿತು ಪ್ರತಿಕ್ರಿಯಿಸಿರುವ ಬಿಜೆಪಿ ಅಧಿಕಾರಕ್ಕೆ ಬಂದು ಆರು ತಿಂಗಳು ಮುಗಿದರೂ ಒಂದೇ ಒಂದು ಗುಂಡಿ ಮುಚ್ಚುವ ಕಾಮಗಾರಿ ಕೂಡ ನಡೆದಿಲ್ಲ ಎಂದು ಕಿಡಿಕಾರಿದೆ.
ರಾಜ್ಯದಲ್ಲಿ ತೀವ್ರ ಬರ ಬಂದು ಜನತೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ನರಳುತ್ತಿದ್ದಾರೆ.@INCKarnatakaಅಧಿಕಾರಕ್ಕೆ ಬಂದು ಆರು ತಿಂಗಳು ಮುಗಿದರೂ ಒಂದೇ ಒಂದು ಗುಂಡಿ ಮುಚ್ಚುವ ಕಾಮಗಾರಿ ಕೂಡ ನಡೆದಿಲ್ಲ.ಆದರೆ, ಮಜವಾದಿ@siddaramaiahಮತ್ತು ಅವರ ಅತ್ಯಾಪ್ತ@BZZameerAhmedKಅವರ ಆಡಂಬರಕ್ಕೇನು ಕಡಿಮೆ ಇಲ್ಲ.ಜನರ ತೆರಿಗೆ…https://t.co/1vb2xSIv6W
ಇದನ್ನೂ ಓದಿ:Salaar Twitter Review; ಹೇಗಿದೆ ಪ್ರಭಾಸ್-ಪ್ರಶಾಂತ್ ನೀಲ್ ಕಾಂಬಿನೇಷನ್​ನ ಮೊದಲಾರ್ಧ
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಬರೆದುಕೊಂಡಿರುವ ಬಿಜೆಪಿ ರಾಜ್ಯದಲ್ಲಿ ತೀವ್ರ ಬರ ಬಂದು ಜನತೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ನರಳುತ್ತಿದ್ದಾರೆ. ಕಾಂಗ್ರೆಸ್​ ಅಧಿಕಾರಕ್ಕೆ ಬಂದು ಆರು ತಿಂಗಳು ಮುಗಿದರೂ ಒಂದೇ ಒಂದು ಗುಂಡಿ ಮುಚ್ಚುವ ಕಾಮಗಾರಿ ಕೂಡ ನಡೆದಿಲ್ಲ. ಆದರೆ, ಮಜವಾದಿ ಸಿದ್ದರಾಮಯ್ಯ ಹಾಗೂ ಅವರ ಅತ್ಯಾಪ್ತ ಜಮೀರ್​ ಆಡಂಬರಕ್ಕೇನು ಕಡಿಮೆ ಇಲ್ಲ.
ಜನರ ತೆರಿಗೆ ದುಡ್ಡಿನಲ್ಲಿ ಪ್ರೈವೇಟ್ ಜೆಟ್ ಒಳಗೆ ಮೋಜು ಮಸ್ತಿ ಮಾಡುತ್ತಾ ಮಜವಾದಿ ಮುಖ್ಯಮಂತ್ರಿ ನಾಡಿನ ಬಡವರನ್ನು ಅಣುಕಿಸುತ್ತಿರುವುದಕ್ಕೆ ಈ ಅವತಾರವೇ ಸಾಕ್ಷಿ ಎಂದು ವಿಪಕ್ಷ ಬಿಜೆಪಿ ರಾಜ್ಯ ಕಾಂಗ್ರೆಸ್​ ಸರ್ಕಾರದ ವಿರುದ್ಧ ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ವಾಗ್ದಾಳಿ ನಡೆಸಿದೆ.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:3 × four =
Remember me
