ಬೆಂಗಳೂರು:ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯಕ್ರಮ ಜನರ ಗಮನಸೆಳೆದಿದೆ. ಯಡಿಯೂರಪ್ಪ ನಂತರ ಬಸವರಾಜ ಬೊಮ್ಮಾಯಿ‌ ಕಾರ್ಯಕ್ರಮಗಳು ಜನರಲ್ಲಿ ವಿಶ್ವಾಸ ಹೆಚ್ಚಿಸಿದೆ. ಡಬಕ್ ಇಂಜಿನ್ ಸರ್ಕಾರದ ಬಗ್ಗೆ ಒಲವು ಹೆಚ್ಚಳದಿಂದ ರಾಜ್ಯದಲ್ಲಿ ಬದಲಾವಣೆಯ ಗಾಳಿ ಬೀಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹೇಳಿದರು.
ಕಾಂಗ್ರೆಸ್ ದುರ್ಬೀನು ಹಾಕಿಕೊಂಡು ಹುಡುಕುವ ಪರಿಸ್ಥಿತಿ ಉಂಟಾಗಿದೆ. ಆದರೂ ರಾಜ್ಯ ಕಾಂಗ್ರೆಸ್ ನಾಯಕರು ಅಧಿಕಾರಕ್ಕೆ ಬರುತ್ತೇವೆ ಎಂದು ಪ್ಯಾಂಟ್, ಶರ್ಟ್ ಹೊಲಿಸಿಕೊಂಡು ತಯಾರಾಗಿದ್ದಾರೆ. ಆದರೆ ಡಬಲ್ ಇಂಜಿನ್ ಸರ್ಕಾರದಲ್ಲಿ ಯಡಿಯೂರಪ್ಪ ಮಾರ್ಗದರ್ಶನ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌ ನೇತೃತ್ವದಲ್ಲಿ ಚುನಾವಣೆ ಎದುರಿಸಿ 150 ಸ್ಥಾನಗಳನ್ನು ಗೆದ್ದು ಮತ್ತೆ ನಾವೇ ಅಧಿಕಾರಕ್ಕೆ ಬರಲಿದ್ದೇವೆ ಎಂಬ ವಿಶ್ವಾಸವನ್ನು ಪಕ್ಷದ ರಾಜ್ಯಾಧ್ಯಕ್ಷ ಹೇಳಿದರು.
ಇದನ್ನೂ ಓದಿ:ಹಬ್ಬಕ್ಕೆಂದು ಅಕ್ಕನ ಮನೆಗೆ ಬಂದಿದ್ದ ಗೃಹಿಣಿ ದುರಂತ ಅಂತ್ಯ: ಭಗ್ನ ಪ್ರೇಮಿಯಿಂದಲೇ ಘೋರ ಕೃತ್ಯ
ನಿವೃತ್ತ ಐಎಎಸ್ ಅಧಿಕಾರಿ ಎಂ. ಲಕ್ಷ್ಮೀನಾರಾಯಣ, ಸೀಕಲ್ ರಾಮಚಂದ್ರ ಗೌಡ ಶಿಡ್ಲಘಟ್ಟ, ಎಸ್ .ವಿ.ಆನಂದಗೌಡ, ಮಂಜುನಾಥ ಭಕ್ತರಹಳ್ಳಿ, ಮೂರ್ತಿ ಸೊನ್ನೇನಹಳ್ಳಿ, ಸುರೇಶ್ ಮಿಟ್ಟೇಮರಿ, ವೆಂಕಟರಾಮರೆಡ್ಡಿ, ನಾಗರಾಜ್, ಟಿ.ಬಿ.ಶ್ರೀಧರ, ವಿಜಯಕುಮಾರ್, ವೀರೇಂದ್ರ, ಭೈರಾರೆಡ್ಡಿ, ಆಂಜನೇಯ ತುಳವನೂರು ಮತ್ತಿತರ ಕಾಂಗ್ರೆಸ್, ಜೆಡಿಎಸ್ ಮುಖಂಡರು ಬಿಜೆಪಿಗೆ ಸೇರ್ಪಡೆಯಾದರು.
ದೇವನಹಳ್ಳಿ | ಹೆಂಡತಿಯ ಎರಡೂ ಕೈಗಳನ್ನು ಮಚ್ಚಿನಿಂದ ಕತ್ತರಿಸಿದ ಗಂಡ!

2ನೇ ಬಾರಿಗೆ ಟ್ವಿಟ್ಟರ್‌ ಅಕ್ಷರಗಳ ಮಿತಿ ಹೆಚ್ಚಳ; ಶೀಘ್ರದಲ್ಲೇ ಹತ್ತು ಸಾವಿರಕ್ಕೆ ಏರಿಕೆ

PHOTOS | ಮಾಜಿ ಪ್ರಿಯಕರನಿಂದ ಕಿರುಕುಳ; ನೋವು ಹಂಚಿಕೊಂಡ ನಟಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − 5 =
Remember me
